ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಭಾವಶಾಲಿ ಪ್ರದರ್ಶನ ನೀಡಿದ ಕಾಂಗ್ರೆಸ್, ಈಗ ವಿಧಾನಸಭಾ ಚುನಾವಣೆಗಳಿಗೆ ಸಜ್ಜಾಗುತ್ತಿದೆ. ಜಾರ್ಖಂಡ್, ಮಹಾರಾಷ್ಟ್ರ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ತನ್ನ ಹೋರಾಟವನ್ನು...
ಹರಿಯಾಣಕ್ಕೆ ಪೂರ್ವ ಸೂಚನೆ ನೀಡಿ ದೆಹಲಿಗೆ ತಕ್ಷಣ ನೀರು ಬಿಡುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ತೀವ್ರ ಬೇಸಿಗೆ ಹಿನ್ನಲೆಯಲ್ಲಿ ನೀರಿನ ಅಭಾವ ಎದುರಿಸುತ್ತಿರುವ ದೆಹಲಿಯು ಹಿಮಾಚಲ ಪ್ರದೇಶದಿಂದ ಹೆಚ್ಚುವರಿ ನೀರನ್ನು...
ದೇಶದಲ್ಲಿ ಲೋಕಸಭೆ ಚುನಾವಣೆಯ ಮತಎಣಿಕೆ ನಡೆಯುತ್ತಿದೆ. 'ಇಂಡಿಯಾ' ಒಕ್ಕೂಟ ಮತ್ತು ಎನ್‌ಡಿಎ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ರೈತ ಹೋರಾಟದ ಕಣವಾಗಿದ್ದ ಪಂಜಾಬ್ ಮತ್ತು ಹರಿಯಾಣದಲ್ಲಿ ಬಿಜೆಪಿ ಹಿನ್ನಡೆ ಸಾಧಿಸಿದೆ. ರೈತ ಸಿಟ್ಟು...
ರಾಷ್ಟ್ರ ರಾಜಧಾನಿ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿರುವ ಕಾರಣ ಹರಿಯಾಣ ಸರ್ಕಾರಕ್ಕೆ ತುರ್ತಾಗಿ ನೀರು ಹರಿಸಲು ನಿರ್ದೇಶಿಸುವಂತೆ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ತೀವ್ರ ಬಿಸಿಲಿನ ಪರಿಣಾಮಗಳಿಂದಾಗಿ ನಗರದಲ್ಲಿ ನೀರಿನ ಬೇಡಿಕೆ ಗಮನಾರ್ಹವಾಗಿ...
ದೇಶದ ಹಲವಾರು ಭಾಗಗಳಲ್ಲಿ ಬಿಸಿ ಗಾಳಿ, ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದ್ದು ಕೆಲವು ನಗರಗಳಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) 'ರೆಡ್ ಅಲರ್ಟ್' ಘೋಷಿಸಿದೆ. ರಾಜಸ್ಥಾನ, ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು...