ಹರಿಯಾಣದ ಎಲ್ಲ 10 ಲೋಕಸಭಾ ಕ್ಷೇತ್ರಗಳಿಗೆ ಮೇ 25ರಂದು ಮತದಾನ ಮುಗಿದಿದೆ. ರಾಜ್ಯದಲ್ಲಿ ಬಿಜೆಪಿ ನಾನಾ ಸವಾಲು, ಬದಲಾವಣೆಗಳನ್ನು ಎದುರಿಸುತ್ತಿರುವ ಸಮಯದಲ್ಲೇ ಮತದಾನ ನಡೆಸಿದ್ದು, ಬಿಜೆಪಿ ಬಹುತೇಕ ಸ್ಥಾನಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದೆ.
ರಾಜ್ಯದಲ್ಲಿ ಬಿಜೆಪಿ...
ಹರಿಯಾಣ ದ ಅಂಬಾಲದಲ್ಲಿ ಇಂದು ಬೆಳಗಿನ ಜಾವ ಟ್ರಕ್‌ವೊಂದು ಮಿನಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಮಂದಿ ಮೃತಪಟ್ಟು, 25 ಮಂದಿ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಂಬಾಲ – ದೆಹಲಿ-...
ಹರಿಯಾಣದ ನುಹ್ ಜಿಲ್ಲೆಯ ತೌರು ಬಳಿ ಶನಿವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 8 ಮಂದಿ ಸಜೀವ ದಹನಗೊಂಡಿದ್ದಾರೆ.
ಬಸ್‌ನಲ್ಲಿ 64 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದ್ದು, ಈ ಪೈಕಿ...
ರೈತ ಹೋರಾಟದ ಬಿಸಿಯನ್ನು ಎದುರಿಸಿದ್ದ ಹರಿಯಾಣ ಬಿಜೆಪಿ ಸರ್ಕಾರ, ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದೆ. ರೈತ ಸಮುದಾಯವೂ ಸೇರಿದಂತೆ ವಿವಿಧ ವರ್ಗಗಳ ಜನರು ಸರ್ಕಾರದ ವಿರುದ್ಧ ಸಿಟ್ಟಾಗಿದ್ದಾರೆ. ಮೂವರು ಸ್ವತಂತ್ರ ಶಾಸಕರು ಬಿಜೆಪಿ...
ಹರಿಯಾಣ ದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಮಾಜಿ ಮೈತ್ರಿ ಪಕ್ಷ ಜನನಾಯಕ ಜನತಾ ಪಕ್ಷದ(ಜೆಜೆಪಿ) ಅಧ್ಯಕ್ಷರಾದ ದುಷ್ಯಂತ್ ಚೌತಾಲಾ ಅವರು ವಿದಾನಸಭೆಯಲ್ಲಿ ಸರ್ಕಾರಕ್ಕೆ ವಿಶ್ವಾಸಮತ ಕರೆಯುವಂತೆ ರಾಜ್ಯಪಾಲರಿಗೆ ಪತ್ರ ಬರೆದು...