ಖಾಸಗಿ ವಲಯದ ಉದ್ಯೋಗಗಳಲ್ಲಿ ರಾಜ್ಯದ ನಿವಾಸಿಗಳಿಗೆ ಶೇ. 75 ಮೀಸಲಾತಿಯನ್ನು ಕಡ್ಡಾಯಗೊಳಿಸುವ ಹರಿಯಾಣ ಸರ್ಕಾರದ ಕಾನೂನನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರದ್ದುಗೊಳಿಸಿದ್ದು, ಇದು ಸಂವಿಧಾನಬಾಹಿರ ಎಂದು ಹೇಳಿದೆ.
ಹರಿಯಾಣ ರಾಜ್ಯ ಸ್ಥಳೀಯ ಅಭ್ಯರ್ಥಿಗಳ...
ಕಳೆದ 24 ಗಂಟೆಗಳಲ್ಲಿ ಹರಿಯಾಣ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ನಾಲ್ವರು ಸಾವನ್ನಪ್ಪಿದ್ದು, ನಾಲ್ಕು ದಿನಗಳಲ್ಲಿ ನಕಲಿ ಮದ್ಯ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 18 ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಮುನಾನಗರ ಜಿಲ್ಲೆಯ...
ಹರಿಯಾಣ ರಾಜ್ಯದಲ್ಲಿ ಹಿಂದುತ್ವ ಸಂಘಟನೆಯೊಂದರ ಬೃಹತ್ ಸಮಾವೇಶಕ್ಕೆ ಅನುಮತಿ ನೀಡುವಾಗ "ದ್ವೇಷದ ಭಾಷಣ ಮಾಡಬಾರದು" ಎಂಬ ಷರತ್ತು ವಿಧಿಸಿದ ಹೊರತಾಗಿಯೂ ಪಲ್ವಾಲ್ ಜಿಲ್ಲೆಯಲ್ಲಿ ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ಕೆಲವು ಭಾಷಣಕಾರರು ಬಹಿರಂಗ ಬೆದರಿಕೆ...
ಕೋಮು ಗಲಭೆ ಹಿನ್ನೆಲೆಯಲ್ಲಿ ಹರಿಯಾಣದ ನುಹ್‌ನಲ್ಲಿ ನಡೆಯುತ್ತಿದ್ದ ಕಟ್ಟಡ ಧ್ವಂಸ ಕಾರ್ಯವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಆದೇಶದ ಮೇರೆಗೆ ಇಂದು (ಆಗಸ್ಟ್ 7) ಸ್ಥಗಿತಗೊಳಿಸಲಾಗಿದೆ.
ನುಹ್‌ನಲ್ಲಿನ ಬುಲ್ಡೋಜರ್ ಕ್ರಮದ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ...
ಹರಿಯಾಣ ಗಲಭೆ ಕುರಿತಂತೆ ಮಾಡಿದ ಪೋಸ್ಟ್ ನಂತರ ನಟ ಗೋವಿಂದ ತಮ್ಮ ಟ್ವಿಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ ಎನ್ನಲಾಗಿದೆ.
ಗುರುವಾರ ಇನ್‌ಸ್ಟಾಗ್ರಾಂ ಪೋಸ್ಟ್ ಒಂದನ್ನು ಮಾಡಿದ ಗೋವಿಂದ ತಮ್ಮ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿತ್ತು ಎಂದಿದ್ದಾರೆ....