ಉತ್ತರಾಖಂಡ ಮೂಲದ ಒಂದೇ ಕುಟುಂಬದ ಏಳು ಮಂದಿಯ ಮೃತದೇಹವು ಹರಿಯಾಣದ ಪಂಚಕುಲದ ಸೆಕ್ಟರ್ 27ರಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಕಾರಿನಲ್ಲಿ ಮೃತದೇಹಗಳು ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ...
ಕೆಚ್ಚು ತೋರುವ ಸ್ಫೂರ್ತಿಯ ಕೊರತೆಯಿಂದಾಗಿ 26 ಮಂದಿ ಪ್ರವಾಸಿಗರನ್ನು ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ ಎಂದು ಹರಿಯಾಣದ ರಾಜ್ಯಸಭಾ ಸದಸ್ಯ ರಾಮಚಂದ್ರ ಜಾಂಗ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಅಗ್ನಿವೀರ ಯೋಜನೆಯಡಿ ಸೂಕ್ತ...
ಅನಾರೋಗ್ಯಕ್ಕೆ ತುತ್ತಾಗಿ, ಆಸ್ಪತ್ರೆಯ ICUನಲ್ಲಿ ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ದೌರ್ಜನ್ಯವೆಸಗಿರುವ ಪೈಶಾಚಿಕ ಘಟನೆ ಹರಿಯಾಣದಲ್ಲಿ ನಡೆದಿದೆ.
ಹರಿಯಾಣದ ಗುರುಗ್ರಾಮ್‌ನಲ್ಲಿರುವ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಆಸ್ಪತ್ರೆ ಸಿಬ್ಬಂದಿ...
ಹರಿಯಾಣದಲ್ಲಿ ಹೆಣ್ಣು ಭ್ರೂಣಹತ್ಯೆ ಜಾಲದ ಬಗ್ಗೆ ಮಾಧ್ಯಮವೊಂದು ತನಿಖೆ ನಡೆಸಿದ್ದು, ಹೆಣ್ಣು ಭ್ರೂಣಹತ್ಯೆಯಿಂದಾಗಿ ರಾಜ್ಯದಲ್ಲಿ ಲಿಂಗಾನುಪಾತ ಕುಸಿತ ಕಂಡಿದೆ ಎಂದಿದೆ. ಇದಾದ ಬೆನ್ನಲ್ಲೇ ಸರ್ಕಾರವು ಅಕ್ರಮ ಗರ್ಭಪಾತವನ್ನು ತಡೆಯಲು ಕಾರ್ಯಪಡೆಯನ್ನು ಸ್ಥಾಪಿಸಿದೆ.
ಇದಲ್ಲದೆ, ಹರಿಯಾಣದಲ್ಲಿರುವ...
ದೆಹಲಿ ಮಾರುಕಟ್ಟೆಗೆ ಕಾಲಿಟ್ಟ ನಂತರ ಉತ್ತರ ಭಾರತದಲ್ಲಿ ತನ್ನ ಮಾರುಕಟ್ಟೆಯ ಜಾಲವನ್ನು ವಿಸ್ತರಿಸಿಕೊಳ್ಳುತ್ತಿರುವ ಕನ್ನಡಿಗರ ಹೆಮ್ಮೆಯ ಹಾಲಿನ ಬ್ರ್ಯಾಂಡ್ ‘ನಂದಿನಿ’ ಈಗ ಉತ್ತರ ಪ್ರದೇಶ ಮಾತ್ರವಲ್ಲದೇ ಹರಿಯಾಣಕ್ಕೂ ಲಗ್ಗೆ ಇಟ್ಟಿದೆ.
ಶೀಘ್ರವೇ ಹರಿಯಾಣದಲ್ಲಿ 'ನಂದಿನಿ'...