ನಗರ ಸಭೆಯ ಸದಸ್ಯರಿಗೆ, ಸಾರ್ವಜನಿಕರಿಗೆ ಸ್ಪಂದಿಸದೆ ಕಾರ್ಯ ನಿರ್ವಹಿಸುವ ಪೌರಾಯುಕ್ತರಿಂದ ನಗರದ ಅಭಿವೃದ್ಧಿ ಕುಂಠಿತಗೊಂಡಿದೆ. ನಗರದ ಆಡಳಿತದ ಹಿತದೃಷ್ಟಿಯಿಂದ ಪೌರಾಯುಕ್ತರನ್ನು ಬೇರೆಡೆಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ಪೌರಾಯುಕ್ತರು, ಉಪಾಧ್ಯಕ್ಷರು, ಸಿಬ್ಬಂದಿಗಳಿಲ್ಲದೆ ಅಧ್ಯಕ್ಷರು, ಸದಸ್ಯರು...
ಕನ್ನಡ ಹೋರಾಟಗಾರ ಇಲಿಯಾಜ್ ಅವರಿಗೆ ಬೆಂಗಳೂರಿನ ಸುವರ್ಣ ಕರ್ನಾಟಕ ಕಾರ್ಮಿಕರ ಸಂಘಟನೆಯಿಂದ "ನಮ್ಮ ಹೆಮ್ಮೆಯ ಕರ್ನಾಟಕ ರತ್ನ" ಪ್ರಶಸ್ತಿ ನೀಡಿ ಗೌರವಿಸಿದೆ.
ದಾವಣಗೆರೆ ಜಿಲ್ಲೆಯ ಹರಿಹರ ನಗರದ ಕನ್ನಡಪರ ಹೋರಾಟಗಾರ, ಕನ್ನಡದ ಕೆಲಸ ಕಾರ್ಯಗಳಲ್ಲಿ...
ದಾವಣಗೆರೆಯ ಹರಿಹರದ ಪಡಿತರ ವಿತರಣಾ ಕೇಂದ್ರವೊಂದರಲ್ಲಿ ಅಕ್ರಮವಾಗಿ ಅಕ್ಕಿ ಮತ್ತು ರಾಗಿಯನ್ನು ಸಾಗಿಸುವುದನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಗ್ರಾಮಾಂತರ ಘಟಕದ ಭಾಜಪಾ ವತಿಯಿಂದ ಪ್ರತಿಭಟನೆ ನಡೆಸಿದರು.
ಹರಿಹರದ ಆಶ್ರಯ ಬಡಾವಣೆಯಲ್ಲಿರುವ...
ಮಧ್ಯ ಕರ್ನಾಟಕದ ಜೀವನದಿ ತುಂಗಭದ್ರಾ ನದಿಯ ಉಳಿವಿಗಾಗಿ ಮತ್ತು ಸ್ವಚ್ಛತೆಗಾಗಿ ಕೈಗೊಂಡಿರುವ ನಿರ್ಮಲ ತುಂಗಭದ್ರಾ ಜಲಜಾಗೃತಿ-ಜನಜಾಗೃತಿ ಅಭಿಯಾನದ ಪಾದಯಾತ್ರೆಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮತ್ತು ದಾವಣಗೆರೆ ಜಿಲ್ಲಾಧಿಕಾರಿ ಜಿ ಎಂ ಗಂಗಾಧರಸ್ವಾಮಿ ಚಾಲನೆ...
ʼದೂಡಾ ಕಚೇರಿʼ ಉದ್ಘಾಟನೆಗೆ ಆಹ್ವಾನ ನೀಡದ ನಗರಸಭೆ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡ ಹರಿಹರ ಶಾಸಕ ಬಿ ಪಿ ಹರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹರಿಹರ ಪಟ್ಟಣದಲ್ಲಿ ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಶಾಖಾ ಕಚೇರಿಯ ಉದ್ಘಾಟನೆ...