ಮಹಿಳಾ ಟಿ20 ವಿಶ್ವಕಪ್: ಪಾಕ್ ವಿರುದ್ಧ ಟಾಸ್ ಗೆದ್ದ ಭಾರತ; ಮುಂದುವರಿದ ‘ನೋ ಹ್ಯಾಂಡ್‌ಶೇಕ್’ ನೀತಿ

ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026ರ ಟೂರ್ನಿಯ ಗ್ರೂಪ್-1ರ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಟಾಸ್ ಗೆದ್ದಿರುವ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ....

ಆಸ್ಟ್ರೇಲಿಯಾ ನೆಲದಲ್ಲಿ ಭಾರತೀಯ ವನಿತೆಯರ ಐತಿಹಾಸಿಕ ಸಾಧನೆ: 10 ವರ್ಷಗಳ ಬಳಿಕ ಟಿ20 ಸರಣಿ ಕೈವಶ

ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ಪ್ರವಾಸದಲ್ಲಿ ಅದ್ಭುತ ಸಾಧನೆ ಮಾಡಿದ್ದು, ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ಮುಡಿಗೇರಿಸಿಕೊಂಡಿದೆ. ​ಸರಣಿ ನಿರ್ಣಾಯಕ ಮೂರನೇ...

ನೆರಳಿನಿಂದ ಜಾಗತಿಕ ಬೆಳಕಿನತ್ತ: ಭಾರತೀಯ ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ

ದಶಕಗಳ ಕನಸು, ಸೋಲಿನ ಕಹಿ ನೆನಪುಗಳು, ಫೈನಲ್‌ನಲ್ಲಿ ಎಡವಿದ್ದ ನೋವು... ಇವೆಲ್ಲದಕ್ಕೂ 2025ರ ವರ್ಷಾಂತ್ಯದಲ್ಲಿ ಮುಲಾಮು ಸಿಕ್ಕಿದೆ. ಇಷ್ಟು ದಿನ “ಬಲಿಷ್ಠ ತಂಡ, ಆದರೆ ಕಪ್ ಗೆಲ್ಲಲ್ಲ ಎಂಬ ಅಪವಾದವನ್ನು ಹೊತ್ತಿದ್ದ ಭಾರತೀಯ...

ಮಹಿಳಾ ವಿಶ್ವಕಪ್‌, ಆಸೀಸ್‌ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ

ಮುಂದಿನ ತಿಂಗಳು ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳೆಯರ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ. ನೀತು ಡೇವಿಡ್‌ ಸಾರಥ್ಯದ ಆಯ್ಕೆ ಸಮಿತಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ 15 ಮಂದಿ ಆಟಗಾರ್ತಿಯರ ತಂಡವನ್ನು...

IND vs ENG ODI | ಸರಣಿ ಗೆದ್ದ ಭಾರತದ ವನಿತೆಯರು; ಹರ್ಮನ್‌ಪ್ರೀತ್ ಶತಕ, ಕ್ರಾಂತಿ ಗೌಡ್‌ಗೆ 6 ವಿಕೆಟ್‌

ಭಾರತ ಮಹಿಳಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 13 ರನ್‌ಗಳಿಂದ ರೋಚಕ ಜಯ ಗಳಿಸಿ, 2-1ರಿಂದ ಸರಣಿಯನ್ನು ತನ್ನದಾಗಿಸಿಕೊಂಡಿತು. ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ಶತಕ (84 ಎಸೆತಗಳಲ್ಲಿ...

ಜನಪ್ರಿಯ

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

ಮಲ್ಲೇಶ್ವರಂನಲ್ಲಿ ‘ಫಾರ್ಮ್-7’ ದುರ್ಬಳಕೆ: ಮತಪಟ್ಟಿಯಿಂದ ಹೆಸರು ಡಿಲೀಟ್‌ಗೆ ಅರ್ಜಿ ಸಲ್ಲಿಸಿದ್ದವರ ವಿರುದ್ಧ ಎಫ್‌ಐಆರ್

​ಮತದಾರರ ಪಟ್ಟಿ ವಿಶೇಷ ತೀವ್ರ‌ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರ್ಮ್-7 ದುರ್ಬಳಕೆ...

Tag: ಹರ್ಮನ್‌ಪ್ರೀತ್ ಕೌರ್