ಕೆನಡಾದ ಹ್ಯಾಮಿಲ್ಟನ್‌ನ ಒಂಟಾರಿಯೊ ಪಟ್ಟಣದಲ್ಲಿ ಭಾರತೀಯ ವಿದ್ಯಾರ್ಥಿನಿಯೊಬ್ಬರು ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಹರ್ಸಿಮ್ರತ್ ರಾಂಧವಾ(21) ಮೃತ ವಿದ್ಯಾರ್ಥಿನಿ. ಇವರು ಒಂಟಾರಿಯೊದ ಹ್ಯಾಮಿಲ್ಟನ್‌ನಲ್ಲಿರುವ ಮೊಹಾಕ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ಟೊರೊಂಟೊದಲ್ಲಿರುವ ಭಾರತದ ರಾಯಭಾರಿ ಕಚೇರಿ...