ರಾಜ್ಯ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಮೇ 24ರಿಂದ ‘ಮಾವು ಮತ್ತು ಹಲಸು’ ಮೇಳ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆರಂಭವಾಗಿದೆ. ತೋಟಗಾರಿಕೆ ಇಲಾಖೆ ಹಾಗೂ ಮಾವು ನಿಗಮ ಮಂಡಳಿ ಅಧಿಕೃತವಾಗಿ ಮಾವು ಮೇಳಕ್ಕೆ ಚಾಲನೆ...
ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಮೇ 24ರಿಂದ ಜೂನ್ 10ರವರೆಗೂ ಮಾವು ಮತ್ತು ಹಲಸಿನ ಮೇಳ ನಡೆಯಲಿದೆ. ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್‌ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.
ಮೇಳದಲ್ಲಿ...