ಬೆಂಗಳೂರು | ಲೌಡ್ ಸ್ಪೀಕರ್ ಜಗಳ; ಐವರ ಬಂಧನ

ಬೆಂಗಳೂರಿನ ನಗರತ್​ಪೇಟೆಯ ಮೊಬೈಲ್ ಶಾಪ್‌ವೊಂದರಲ್ಲಿ ಹಾಕಲಾಗಿದ್ದ ಸ್ಪೀಕರ್‌ನ ಶಬ್ದ ಜಾಸ್ತಿಯಾಗಿದೆ ಎಂದು ಗಲಾಟೆ ನಡೆದಿದೆ. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆಯ ಪೊಲೀಸರು ಐವರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳಾದ ಸುಲೇಮಾನ್, ತರುಣ್,...

ಬೆಂಗಳೂರು | ಆಸ್ತಿ ವಿಚಾರಕ್ಕೆ ಜೋಡಿ ಕೊಲೆ : ಆರೋಪಿ ವಶಕ್ಕೆ

ಆಸ್ತಿ ವಿಚಾರಕ್ಕೆ ಚಾಕುವಿನಿಂದ ಇರಿದು ಇಬ್ಬರನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕುಂಬಾರಪೇಟೆಯಲ್ಲಿ ನಡೆದಿದೆ. ಪದ್ಮನಾಭನಗರದ ಸುರೇಶ್‌ (55) ಮತ್ತು ಚಾಮರಾಜಪೇಟೆಯ ಮಹೇಂದ್ರ (68) ಕೊಲೆಯಾದವರು. ಇವರಿಬ್ಬರು ಸ್ನೇಹಿತರು. ಕುಂಬಾರಪೇಟೆಯಲ್ಲಿ ಹಾರ್ಡ್‌ವೇರ್‌ ಶಾಪ್‌ ನಡೆಸುತ್ತಿದ್ದರು....

ಬೆಂಗಳೂರು | ಜ್ಯುವೆಲರಿ ಶಾಪ್ ಮಾಲೀಕರ ಮನೆಯಲ್ಲಿ ಆಭರಣ ಮತ್ತು ಲಕ್ಷಾಂತರ ರೂ. ಕದ್ದ ಕೆಲಸಗಾರ

ಜ್ಯುವೆಲರಿ ಶಾಪ್ ಮಾಲೀಕ ಮನೆಯಲ್ಲಿ ಇರದ ಸಮಯವನ್ನು ನೋಡಿಕೊಂಡ ಮನೆ ಕೆಲಸಗಾರ ಬರೋಬ್ಬರಿ 4 ಕೆಜಿ ಚಿನ್ನ, 34 ಕೆಜಿ ಬೆಳ್ಳಿ, 9 ಲಕ್ಷ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಈ ಬಗ್ಗೆ...

ಬೆಂಗಳೂರು | 1 ಕೆ.ಜಿ 262 ಗ್ರಾಂ ಚಿನ್ನದ ಆಭರಣ ಕದ್ದಿದ್ದ ಸೇಲ್ಸ್‌ ಮ್ಯಾನ್; ಬಂಧನ

ಚಿನ್ನದ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡು ಸುಮಾರು 1 ಕೆ.ಜಿ 262 ಗ್ರಾಂ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿದ್ದ ಕಳ್ಳರನ್ನು ಬೆಂಗಳೂರಿನ ಹಲಸೂರು ಗೇಟ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಲಸೂರು ಗೇಟ್ ಠಾಣಾ ವ್ಯಾಪ್ತಿಯಲ್ಲಿರುವ ಜುವೆಲ್ಲರಿ...

ಬಿಬಿಎಂಪಿಯಲ್ಲಿ ಮಾರ್ಷಲ್‌ ನೌಕರಿ ಕೊಡಿಸುವುದಾಗಿ ವಂಚಿಸಿದ್ದ ಆರೋಪಿಯ ಬಂಧನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಮಾರ್ಷಲ್ ನೌಕರಿಯನ್ನು ಕೊಡಿಸುವುದಾಗಿ 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಲಸೂರುಗೇಟ್ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ...

ಜನಪ್ರಿಯ

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

Tag: ಹಲಸೂರು ಗೇಟ್ ಪೊಲೀಸ್‌ ಠಾಣೆ

Download Eedina App Android / iOS

X