ದೆಹಲಿ ಮೆಟ್ರೋದಲ್ಲಿ ಹಿರಿಯ ನಾಗರಿಕರಿಗೆ ಮೀಸಲಾದ ಸೀಟಿನಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ನಡೆದ ವಾಗ್ವಾದ ಹಲ್ಲೆಗೆ ತಿರುಗಿದ್ದು, ಹಲ್ಲೆಗೊಳಗಾದ 48 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಐಎಎಸ್ ಅಧಿಕಾರಿ ಸಂಜಯ್ ಪ್ರತಾಪ್...
ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಎನ್. ರಸ್ತೆಯಲ್ಲಿರುವ ಹನುಮಾನ್ ಬಾರ್ನಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ದಾಂಡೇಲಿ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ...
ಜೈಪುರದ ಶಹೀದ್ ಸ್ಮಾರಕದ ಬಳಿ ಇತ್ತೀಚೆಗೆ ನಡೆದ ಪ್ರತಿಭಟನೆ ವೇಳೆ 'ಕಾಕ್ರೋಚ್ ಜನತಾ ಪಾರ್ಟಿ' ( CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ....
ಮಾಜಿ ಸೈನಿಕರೊಬ್ಬರನ್ನು ಪೊಲೀಸರು ನಡೆಸಿದ್ದ ಹಲ್ಲೆ ಪ್ರಕರಣವು ಸೆ. 28ರಂದು ಧಾರವಾಡದ ಸಪ್ತಾಪುರದಲ್ಲಿ ನಡೆದಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಇಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ರಾತ್ರಿ ಪೆಟ್ರೊಲಿಂಗ್ ಕರ್ತವ್ಯಕ್ಕೆ ನೇಮಿಸಿದ್ದ ಅಧಿಕಾರಿ...
ವಾಟ್ಸಪ್ ಗ್ರೂಪ್ನಲ್ಲಿ ಬಂದ ವಿಡಿಯೋವೊಂದಕ್ಕೆ ನಗುವಿನ ಚಿಹ್ನೆ ಹಾಕಿರುವ ಕಾರಣಕ್ಕೆ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ ನಗರಸಭೆಯ ಸದಸ್ಯೆಯ ಪತಿ, ಮಗ ಹಾಗೂ ಅವರ ಬೆಂಬಲಿಗರು ಗುಂಪು ಹಲ್ಲೆ ಮಾಡಿ ಕಲ್ಲು ತೂರಾಟ ನಡೆಸಿದ...