ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಸಾವನ್ನಪ್ಪಿದ್ದು, ರೋಗಿಯ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಜೂನ್ 25ರಂದು ರೋಗಿ ಮೊಹಮದ್ ಹಮೀದ್...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ...
ಯುವಕನನ್ನು ಕೋಣೆಯಲ್ಲಿ ಕೂಡಿ ಹಾಕಿ ಅಮಾನುಷವಾಗಿ ಥಳಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ. ಪ್ರಕರಣದಲ್ಲಿ ಏಳು ಮಂದಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಹರಿಹರದ ಬೆಂಕಿ ನಗರದಲ್ಲಿ ಮೇ 31ರಂದು ಘಟನೆ...
ಪಾದಚಾರಿಗಳ ಮೇಲೆ ಅಪಘಾತ ನಡೆಸಿದ ಆರೋಪದ ಮೇಲೆ ಗುಪೊಂದು ಬಾಲಿವುಡ್ ನಟಿ ರವೀನಾ ಟಂಡನ್ ಹಾಗೂ ಆಕೆಯ ಚಾಲಕನ ಮೇಲೆ ಹಲ್ಲೆ ನಡೆಸಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಮೂವರು ಮಹಿಳೆಯರಿಗೆ ಹಲ್ಲೆ ಮಾಡಿದ್ದಾರೆಂದು ಒಂದು...
ಕನ್ನಡ ಚಲನಚಿತ್ರ ನಟ ಚೇತನ್ ಚಂದ್ರ ತಮ್ಮ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದ ಕೆಲ ಕಿಡಿಗೇಡಿಗಳು, ಬೈಕ್‍ಗೆ ಟಚ್ ಮಾಡಿದ್ದೀರಿ ಎಂದು ಗಲಾಟೆ ಶುರುಮಾಡಿದ್ದಾರೆ. ಅಲ್ಲದೇ ಈ...