ಯುವಕರ ಎರಡು ಗುಂಪುಗಳ ನಡುವೆ ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮೂವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ ಜೆಪಿ ನಗರ ಬಡಾವಣೆಯಲ್ಲಿ ನಡೆದಿದೆ.
ಟಿಪ್ಪು ನಗರದ ನಿವಾಸಿ ಸಮೀರ್ (23), ಫರಾಜ್...
ಗದಗ ತಾಲೂಕಿನ ಸೊರಟೂರು ಗ್ರಾಮದಲ್ಲಿ ದಲಿತ ವ್ಯಕ್ತಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಮತ್ತು ಜೀವ ಬೆದರಿಕೆ ಖಂಡಿಸಿ ಗದಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ)...
ತನ್ನ ಮಗಳ ಎರಡು ಈವೆಂಟ್‌ಗಳಲ್ಲಿ ಗೆದ್ದರೂ ಕೇವಲ ಒಂದು ಬಹುಮಾನ ನೀಡಲಾಗಿದೆ ಎಂದು ಪ್ರಶ್ನಿಸಿದ್ದ 40 ವರ್ಷದ ವ್ಯಕ್ತಿಯನ್ನು ಕಾರ್ಯಕ್ರಮ ಸಂಘಟಕರು ಹೊಡೆದು ಕೊಂದಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.
ಗುಜರಾತ್‌ನ ಬೋರಬಂದರ್‌ನಲ್ಲಿ ಕೃಷ್ಣಾ ಪಾರ್ಕ್...
ನಗರಸಭೆ ಸದಸ್ಯನ ಮೇಲೆ ಹಲ್ಲೆ ಖಂಡಿಸಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪ್ರಗತಿಪರ ಸಂಘಟನೆಗಳು ಅಕ್ಟೋಬರ್ 18ರಂದು ಚಿಂತಾಮಣಿ ಬಂದ್ ಮಾಡಿ, ಪ್ರತಿಭಟನೆ ನಡೆಸಿವೆ.
ನಗರಸಭೆಯ ಜೆಡಿಎಸ್ ಸದಸ್ಯ ಅಗ್ರಹಾರ ಮುರುಳಿ ಮೇಲೆ ಅಕ್ಟೋಬರ್...
ಕೋಳಿ ಮಾಂಸ ಮಾರಾಟ ಅಂಗಡಿಗೆ ವಾಣಿಜ್ಯ ಸಿಲಿಂಡರ್ ವಿತರಿಸಲು ತೆರಳಿದ್ದಾಗ, ಸಿಲಿಂಡರ್ ವಿತರಣಾ ವಾಹನದ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ.
ನಗರದ ಚಿಕನ್ ಅಂಗಡಿ...