ವಾಟ್ಸ್‌ಆ್ಯಪ್ ಗುಂಪಿನಲ್ಲಿ ಮರಾಠಿಯಲ್ಲಿಯೇ ಸಂವಹನ ನಡೆಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಯ ಮೇಲೆ ಆತನ ಸಹಪಾಠಿಗಳೇ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ನಡೆದಿದೆ. ಘಟನೆ ಸಂಬಂಧ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು,...
ಶಿವಮೊಗ್ಗ, ಕಾರಿನಲ್ಲಿ ತೆರಳುತ್ತಿದ್ದವರನ್ನು ಕೂಗಿ ಕರೆದ ಅಪರಿಚಿತರು, ಜಗಳ ತೆಗೆದು ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ ಸಾಗರ ರಸ್ತೆಯ ಬಾರ್ ಒಂದರ ಮುಂದೆ ಕಳೆದ ರಾತ್ರಿ ೧೧.೩೦ರ ಹೊತ್ತಿಗೆ ಘಟನೆ...
'ಸರತಿ ಸಾಲಿನಲ್ಲಿ ಬನ್ನಿ' ಎಂದು ಸೂಚಿಸಿದ್ದಕ್ಕೆ ಆಸ್ಪತ್ರೆಯ ಸ್ವಾಗತಕಾರ್ತಿ (ರಿಷಪ್ಶನಿಸ್ಟ್) ಮೇಲೆ ವ್ಯಕ್ತಿಯೊಬ್ಬ ಭೀಕರವಾಗಿ ಹಲ್ಲೆ ನಡೆಸಿರುವ ಆಘಾತಕಾರಿಒ ಘಟನೆ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‌ನಲ್ಲಿರುವ ಖಾಸಗಿ ಆಸ್ಪತ್ರೆ...
ಕುಡಿದ ಮತ್ತಿನಲ್ಲಿ ಪೊಲೀಸ್ ಸಿಬ್ಬಂದಿಯೋರ್ವರು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಹಲ್ಲೆಗೊಳಗಾದ ದಲಿತ ಸಮುದಾಯದ ಯುವಕ...
ಮಂಗಳೂರು ನಗರದ ಕೊಡಿಯಾಲ ಬೈಲಿನ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಇತರೆ ಕೈದಿಗಳು ಬೆದರಿಕೆ ಹಾಕಿ ಫೋನ್ ಪೇ ಮೂಲಕ ರೂ.20 ಸಾವಿರ ವರ್ಗಾಯಿಸಿಕೊಂಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬರ್ಕೆ...