ಕೈದಿಗಳಿಬ್ಬರು ಪರಸ್ಪರ ಹೊಡೆದಾಡಿ ಹಲ್ಲಿನಿಂದ ಕಚ್ಚಿಕೊಂಡು ಗಂಭೀರ ಗಾಯಗೊಂಡ ಘಟನೆ ಹುಬ್ಬಳ್ಳಿ ಅಶೋಕನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಪರಸ್ಪರ ಜಗಳವಾಡಿ, ಹಲ್ಲೆ ಮಾಡಿಕೊಂಡ ಕೈದಿಗಳಿಬ್ಬರು ಶಿವಾನಂದ ಹುಲಜೋಗಿ ಮತ್ತು ಮೈಲಾರಿ ಭರಮಣ್ಣವರ ಎಂದು ಹೇಳಲಾಗಿದೆ....
ಹಿರಿಯ ವಕೀಲರಾದ ಸದಾಶಿವ ರೆಡ್ಡಿಯವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಕಠಿಣ ಶಿಕ್ಷೆ ಕ್ರಮ ಜರುಗಿಸಬೇಕು ಎಂದು ರಾಯಚೂರು ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ...
ಕಳ್ಳತನ ಮಾಡಿ ಹಸುವನ್ನು ಜಾನುವಾರು ಸಂತೆಯಲ್ಲಿ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಕಳ್ಳನಿಗೆ ಹಲ್ಲೆ ಮಾಡಿರುವ ಘಟನೆ ಹಾಸನ ನಗರದ ಸಂತೆಪೇಟೆಯಲ್ಲಿ ನಡೆದಿದೆ.
ಹಸುವಿನ ಮಾಲೀಕರು ಹುಡುಕಿಕೊಂಡು ಜಾನುವಾರು ಸಂತೆಗೆ ಬಂದಿದ್ದ ವೇಳೆ, ಕಳ್ಳತನ...
ಚಾಮರಾಜನಗರ ಜಿಲ್ಲೆ, ಯಳಂದೂರಿನ ಇರಸವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಯಳಂದೂರಿನ ಬಳೇ ಪೇಟೆಯಲ್ಲಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಇರಸವಾಡಿ ಗ್ರಾಮದ ಕೃಷ್ಣಶೆಟ್ಟಿ ಹಾಗೂ ಪುಟ್ಟಸ್ವಾಮಿ...
ಮತ್ತೊಂದು ಸಮುದಾಯದ ಯುವಕನೊಂದಿಗೆ ಕುಳಿತಿದ್ದ ಯುವತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಆಕೆಯ ಬುರ್ಖಾವನ್ನು ಕಿತ್ತು ಹಾಕಿರುವ ಘಟನೆ ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ನಡೆದಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು...