ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರು ಎಲೆ-ಅಡಿಕೆ ಜಗಿದು ಉಗಿದಿದ್ದನ್ನು ಪ್ರಶ್ನಿಸಿದ ಕಂಡಕ್ಟರ್ ಮೇಲೆ ಪ್ರಯಾಣಿಕರು ಹಲ್ಲೆ ನಡೆಸಿರುವ ಘಠನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ.
ಪಾವಗಡದಿಂದ ತುಮಕೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಘಟನೆ ನಡೆದಿದೆ. ಬಸ್‌ನ...
ಅಂಗನವಾಡಿಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಶಿಕ್ಷಕಿಗೆ ದುರುಳನೊಬ್ಬ ಲೈಂಗಿಕ ಕಿರುಕುಳ ನೀಡಿ, ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಎಲೆಹುಂಡಿ ಗ್ರಾಮದ...
ಜಮೀನಿನ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವಡೇರಹಳ್ಳಿ ತಾಂಡ್ಯದಲ್ಲಿ ಇಂದು ನಡೆದಿದೆ.
ಆಸ್ತಿಯ ಕುರಿತು ಎರಡೂ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಗಲಾಟೆ ನಡೆಯುತ್ತಿದ್ದು,...
ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಆಡು ಮೇಯಿಸಲು ಹೋದ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಮಾಲೀಕ ಮಹಿಳೆಗೆ ಜಾತಿನಿಂದನೆ ಮಾಡಿರುವ ಘಟನೆ ನಡೆದಿದೆ.
ಸಂತ್ರಸ್ತೆ ಮಹಿಳೆ ಸರೋಜಮ್ಮ ಎಂಬುವವರು ಹಲ್ಲೆಗೊಳಗಾಗಿರುವವರು. ತೋಟದಲ್ಲಿ ಆಡು ಮೇಯಿಸಲು...
ದಲಿತ ವಿದ್ಯಾರ್ಥಿಯ ಮೇಲೆ ಪ್ರಬಲ ಜಾತಿಯ ಹಿಂದುಗಳು ಕ್ರೂರವಾಗಿ ದಾಳಿ ನಡೆಸಿದ್ದು, ಆತ ಕೈಗಳನ್ನು ಕತ್ತರಿಸಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಮೇಲಾಪಿದವೂರ್ ಬಳಿ ನಡೆದಿದೆ.
ಸರ್ಕಾರಿ ಕಾಲೇಜಿನಲ್ಲಿ...