ವಿವಾಹೇತರ ಸಂಬಂಧದ ಕಾರಣಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಮಹಿಳೆಯ ಜೊತೆ ಸಂಬಂಧ ಹೊಂದಿದ್ದ ವ್ಯಕ್ತಿಯು ಆರೋಗ್ಯ...
ಉತ್ತರ ಪ್ರದೇಶದ ಸಹರಾನ್ ಪುರ ಜಿಲ್ಲೆಯ ನವಾಡಾದಲ್ಲಿ ದರೋಡೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಓರ್ವ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಮುಹಮ್ಮದ್...
ಸುಮಾರು 77 ವರ್ಷದ ವೃದ್ಧೆ ಮೇಲೆ ಹಲ್ಲೆಗೈದು, ಆಕೆಗೆ ಬಲವಂತವಾಗಿ ಮೂತ್ರ ಕುಡಿಸಿ ಗ್ರಾಮಸ್ಥರು ವಿಕೃತಿ ಮೆರೆದಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ.
ಅಮರಾವತಿ ಜಿಲ್ಲೆಯ ರೆತ್ಯಾಖೇಡ ಗ್ರಾಮದಲ್ಲಿ ಘಟನೆ ನಡೆದಿದೆ....
ಮದ್ಯ ಸೇವಿಸಿದ ಅಮಲಿನಲ್ಲಿ ಮೂವರು ಸ್ನೇಹಿತರು ಒಗ್ಗೂಡಿ ಇನ್ನೋರ್ವ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ.
ಮದ್ಯಪಾನದ ಮತ್ತಿನಲ್ಲಿ ಸ್ನೇಹಿತರಿಂದಲೇ ಹಲ್ಲೆಗೊಳಗಾದ ಯುವಕ...
ವಕೀಲ ರವಿಕುಮಾರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ತುಮಕೂರು ನಗರ ಪೋಲೀಸ್ ವೃತ್ತ ನಿರೀಕ್ಷಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಕೀಲರ ಸಂಘದಿಂದ...