ಮುಂಡಗೋಡ-ಹಳಿಯಾಳದ ಮದ್ಯ-ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್ ದಾಳಿ; ಪಾಳಾ ಭಾಗದ ಮಟ್ಕಾ ದಂಧೆಗೆ ಬೀಳುತ್ತಾ ಬ್ರೇಕ್?

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಮತ್ತು ಹಳಿಯಾಳ ತಾಲೂಕುಗಳಲ್ಲಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದು, ಓಸಿ ಜೂಜಾಟ ಹಾಗೂ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮುಂಡಗೋಡ ಪೊಲೀಸರು ಎರಡು...

ಉತ್ತರ ಕನ್ನಡ | ಹಳಿಯಾಳ ಪೊಲೀಸರ ಭರ್ಜರಿ ಬೇಟೆ: ಅಂತಾರಾಜ್ಯ ದರೋಡೆಕೋರರ ಬಂಧನ

ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 16ರಂದು ನಡೆದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಹಳಿಯಾಳ ಪೊಲೀಸರು, ಮಹಾರಾಷ್ಟ್ರದ ಕುಖ್ಯಾತ ಅಂತಾರಾಜ್ಯ ಕಳ್ಳರ ತಂಡವನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹7.95 ಲಕ್ಷ ಮೌಲ್ಯದ ಚಿನ್ನ...

ಜನಪ್ರಿಯ

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

Tag: ಹಳಿಯಾಳ ಪೊಲೀಸ್‌ ಠಾಣೆ