ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ನಡೆದ ನಾಡಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ವಸಂತ @ ವಾಸು ರಾಯಪ್ಪ ಕೊರವರ...
ಹಳಿಯಾಳ: ಪಟ್ಟಣದ ಮೌರ್ಯ ಬಾರ್ ಆಂಡ್ ರೆಸ್ಟೋರೆಂಟ್ ಎದುರು ನಡೆದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳಿಯಾಳ ಪೊಲೀಸ್ ಠಾಣೆಯ PSI ಬಸವರಾಜ್ ಅವರನ್ನು ಅಮಾನತುಗೊಳಿಸಲಾಗಿದ್ದು, ಎಂಟು ಪೊಲೀಸ್ ಕಾನಸ್ಟೇಬಲ್‌ಗಳನ್ನು ವರ್ಗಾವಣೆ...
ಹಳಿಯಾಳ: ಪಿಎಸ್‌ಐ ಹುದ್ದೆ ಕೊಡಿಸುವುದಾಗಿ ನಂಬಿಸಿ ನಿವೃತ್ತ ಸೈನಿಕನೊಬ್ಬರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದುರ್ಗನಗರ ನಿವಾಸಿ ಹಾಗೂ ನಿವೃತ್ತ...
ವಿವಿಧ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ರೌಡಿಶೀಟರ್ ರಾಕೇಶ್ ವಾಲಿಕರ್ ಎಂಬಾತನನ್ನು ಹಳಿಯಾಳ ಪೊಲೀಸರು ಅನಮೋಡ ಚೆಕ್‌ಪೋಸ್ಟ್ ಬಳಿ ಬಂಧಿಸಿದ್ದಾರೆ.
ವಂಚನೆ ,ಮೀಟರ್ ಬಡ್ಡಿ, ರೌಡಿಸಂ ಸೇರಿದಂತೆ ಹಲವು ಆರೋಪಗಳು ಈತನ ಮೇಲಿದ್ದು. ಇತ್ತೀಚೆಗೆ...
ಆಸ್ತಿ ಪಾಲು ನೀಡಲು ನಿರಾಕರಿಸಿದ ಕಾರಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಳಿಯಾಳ ತಾಲ್ಲೂಕಿನ ಬದ್ರೊಳ್ಳಿಯ ಮೂವರು ಆರೋಪಿಗಳಿಗೆ ಶಿರಸಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ...