ಹಳಿಯಾಳ | ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದ ರೌಡಿಶೀಟರ್ ಮಚ್ಚ ಮಂಜಾ ಬಂಧನ

ಹಳಿಯಾಳ: ಮೌರ್ಯ ಹೋಟೆಲ್ ಮುಂಭಾಗದ ಪಾನ್ ಶಾಪ್ ಬಳಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಲ್ಲದೆ, ಸ್ಥಳಕ್ಕೆ ಬಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದ ಕುಖ್ಯಾತ ರೌಡಿಶೀಟರ್ ಮಂಜುನಾಥ್ ಅಲಿಯಾಸ್ 'ಮಚ್ಚ ಮಂಜಾ' ಕೊನೆಗೂ...

ಹಳಿಯಾಳ | ರೌಡಿಶೀಟರ್ ಹಲ್ಲೆ ಪ್ರಕರಣ: ಪಿಎಸ್‌ಐ ಅಮಾನತು, 8 ಸಿಬ್ಬಂದಿ ವರ್ಗಾವಣೆ

ಹಳಿಯಾಳ: ಪಟ್ಟಣದ ಮೌರ್ಯ ಬಾರ್ ಆಂಡ್ ರೆಸ್ಟೋರೆಂಟ್ ಎದುರು ನಡೆದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳಿಯಾಳ ಪೊಲೀಸ್ ಠಾಣೆಯ PSI ಬಸವರಾಜ್ ಅವರನ್ನು ಅಮಾನತುಗೊಳಿಸಲಾಗಿದ್ದು, ಎಂಟು ಪೊಲೀಸ್ ಕಾನಸ್ಟೇಬಲ್‌ಗಳನ್ನು ವರ್ಗಾವಣೆ...

ಜನಪ್ರಿಯ

ಚಿಕ್ಕಮಗಳೂರು | ಶಿಕ್ಷಣದೊಂದಿಗೆ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಿ; ಡಾ.ಭೀಮೇಶ್ವರ ಜೋಷಿ

ಕಳಸ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ...

ಚಿಕ್ಕಮಗಳೂರು | ಕುಡಿತ ಚಟ: ಹೆತ್ತ ತಂದೆಯನ್ನೇ ಹತ್ಯೆಗೈದ ಮಗ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ಕುಡಿತದ...

ಹಳಿಯಾಳ | ಶ್ವಾನಗಳನ್ನು ಹಿಡಿದು ಕಾಡಿಗೆ ಬಿಟ್ಟ ಆರೋಪ; ಇಐಡಿ ಪ್ಯಾರಿ ಕಾರ್ಖಾನೆಯ ನಾಲ್ವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಹಳಿಯಾಳ: ಪಟ್ಟಣದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಬೀದಿ ಶ್ವಾನಗಳು...

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

Tag: ಹಳಿಯಾಳ ಮೌರ್ಯ ಹೊಟೆಲ್ ಗಲಾಟೆ ಪ್ರಕರಣ