ರಾಜಸ್ಥಾನದ ಅಜ್ಮೀರ್‌ನಲ್ಲಿ ಗೂಡ್ಸ್ ರೈಲನ್ನು ಹಳಿ ತಪ್ಪಿಸುವ ಯತ್ನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸರಕು ಸಾಗಣೆ ಕಾರಿಡಾರ್ ಹಳಿಗಳಲ್ಲಿ ಸಿಮೆಂಟ್ ಬ್ಲಾಕ್‌ಗಳು ಪತ್ತೆಯಾಗಿದೆ.
"ಪಶ್ಚಿಮ ಮೀಸಲಾದ ಸರಕು ಸಾಗಣೆ ಕಾರಿಡಾರ್‌ನ ಹಳಿಗಳ ಮೇಲೆ ಎರಡು...
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸರ್ ರೈಲು ನಿಲ್ದಾಣದ ಬಳಿ ಶನಿವಾರ ಗೂಡ್ಸ್ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗೂಡ್ಸ್ ರೈಲು ಹಳಿ ತಪ್ಪಿರುವುದು ಯಾವುದೇ ಸ್ಥಳೀಯ ರೈಲುಗಳ ಪ್ರಯಾಣದ ಮೇಲೆ...
ಮಧುರೈ ವಿಭಾಗದ ಮಾಳವಿಟ್ಟನ್ ರೈಲ್ವೆ ನಿಲ್ದಾಣದಿಂದ ಮೈಸೂರು ವಿಭಾಗದ ಹಾವೇರಿ ನಿಲ್ದಾಣಕ್ಕೆ 2,408 ಟನ್‌ಗಳಷ್ಟು ರಸಗೊಬ್ಬರ ಸಾಗಿಸುತ್ತಿದ್ದ ಸರಕು ರೈಲಿನ ಆರು ಬೋಗಿಗಳು ಬೆಂಗಳೂರಿನಿಂದ ಸುಮಾರು 99 ಕಿ.ಮೀ ದೂರದಲ್ಲಿ ಹಳಿತಪ್ಪಿವೆ.
ರೈಲಿನಲ್ಲಿರುವ ಲೋಕೋ...