ಒಡಿಶಾದ ಕಟಕ್ ಜಿಲ್ಲೆಯ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಭಾನುವಾರ ಎಸ್‌ಎಂವಿಟಿ ಬೆಂಗಳೂರು-ಕಾಮಾಖ್ಯ ಎಕ್ಸ್‌ಪ್ರೆಸ್ (ಎಸಿ) ರೈಲಿನ ಹನ್ನೊಂದು ಬೋಗಿಗಳು ಹಳಿತಪ್ಪಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಮಂಗುಲಿ ಬಳಿಯ ನಿರ್ಗುಂಡಿಯಲ್ಲಿ ಬೆಳಿಗ್ಗೆ 11.54ಕ್ಕೆ ಈ...
ಶನಿವಾರ ಮುಂಜಾನೆ, ಉತ್ತರ ಪ್ರದೇಶದ ಕಾನ್ಪುರದ ಗೋವಿಂದಪುರಿ ನಿಲ್ದಾಣದ ಬಳಿ ಸಬರಮತಿ ಎಕ್ಸ್‌ಪ್ರೆಸ್ (19168) ಪ್ಯಾಸೆಂಜರ್ ರೈಲಿನ 20 ಬೋಗಿಗಳು ಹಳಿತಪ್ಪಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ರೈಲು ಅಧಿಕಾರಿಗಳು ತಿಳಿಸಿದ್ದಾರೆ.
ರೈಲು...
ಹುಬ್ಬಳ್ಳಿ ವಿಭಾಗದ ವ್ಯಾಸನಕೇರಿ ಮತ್ತು ವ್ಯಾಸ ಕಾಲೋನಿ ರೈಲ್ವೆ ನಿಲ್ದಾಣದ ನಡುವೆ ನ.16ರ ಸಂಜೆ 4.08ಕ್ಕೆ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ ಕೆಲವು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಹಳಿ...