ಇಂದು ಬೆಳಗಾವಿ ಜಿಲ್ಲೆಯಾದ್ಯಂತ ಮೋಡ ಆವರಿಸಿಕೊಂಡಿದ್ದು, ಹವಾಮಾನ ಇಲಾಖೆ ಮಧ್ಯಮ ಮಳೆಯ ಮುನ್ಸೂಚನೆ ನೀಡಿದೆ. ದಿನ ಪೂರ್ತಿ ಆಕಾಶ ಮೋಡಾವೃತವಾಗಿರುವ ಸಾಧ್ಯತೆ ಇದೆ.
ಪ್ರಸ್ತುತ ಹವಾಮಾನ ಸ್ಥಿತಿ:
🌡️ ಗರಿಷ್ಠ ತಾಪಮಾನ: 25.0° ಸೆಲ್ಸಿಯಸ್
ತೇವಾಂಶ: 89%
ಗಾಳಿಯ...
ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ ಮತ್ತು ಮಧ್ಯಮ ಮಳೆ ಸುರಿಯುವ ಸಾಧ್ಯತೆ ಇದೆ.
ಗರಿಷ್ಠ ತಾಪಮಾನ 22.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿ, ಇದು ಸಾಮಾನ್ಯಕ್ಕಿಂತ 4.5 ಡಿಗ್ರಿ...
ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಸೋಮವಾರ...
ಇಂದು(ಆ.19) ಮತ್ತು ನಾಳೆ(ಆ.20) ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅದರಲ್ಲೂ ಮುಖ್ಯವಾಗಿ ಕರಾವಳಿ, ಮಲೆನಾಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ...
ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ ಬದೋಲೆ ಸೋಮವಾರ ಭೇಟಿ...