ಈ ವರ್ಷ ಬಂಗಾಳ ಕೊಲ್ಲಿಯಲ್ಲಿ ನಾನಾ ಚಂಡಮಾರುತಗಳ ಪರಿಚಲನೆ ಇದ್ದ ಕಾರಣ, ಭಾರತದ ನಾನಾ ರಾಜ್ಯಗಳಲ್ಲಿ ಮುಂಗಾರು ಪೂರ್ವ ಮಳೆಯಾಗಿದೆ. ಬೇಸಿಗೆಯಲ್ಲೂ ಸುರಿದ ಮಳೆ ಕರ್ನಾಟಕವೂ ಸೇರಿದಂತೆ ನಾನಾ ಭಾಗಗಳಲ್ಲಿ ಅವಾಂತರಗಳನ್ನೂ ಸೃಷ್ಟಿಸಿದೆ....
ಕಳೆದ ಕೆಲವು ದಿನಗಳಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಆಗುತ್ತಿರುವ ಸಿಡಿಲು ಸಹಿತ ಧಾರಾಕಾರ ಮಳೆಯ ಪರಿಣಾಮವಾಗಿ ಹಲವಾರು ಮಂದಿ ಸಾವಿಗೀಡಾಗಿದ್ದಾರೆ ಜತೆಗೆ ಸಾಕಷ್ಟು ಪ್ರಮಾಣದ ಹಾನಿಯುಂಟಾಗಿದೆ. ಕಳೆದ ಮೂರು ವರ್ಷಗಳಲ್ಲಿ ಒಟ್ಟಾರೆ ಪ್ರಾಕೃತಿಕ...
ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇದೇ ರೀತಿಯ ವಾತಾವರಣ ಮುಂದುವರಿಯಲಿದೆ. ಅದೂ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಚಂಡಮಾರುತ ಬೀಸುತ್ತಿದೆ. ಪರಿಣಾಮ, ಕರಾವಳಿ ರಾಜ್ಯಗಳಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಾತ್ರವಲ್ಲದೆ, 40ರಿಂದ...
ಗುಡುಗು, ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ನೀಡುವ ಸಲಹೆ, ಸೂಚನೆಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯ ಹಲವು...