ಚಂಡಮಾರುತದ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ನಾಳೆ ಮಳೆ ಪ್ರಮಾಣ ಕಡಿಮೆಯಾದರೂ ಕೂಡಾ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ...
"ದೇಶದಲ್ಲಿ ನಾಲ್ಕು ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್‌ನಿಂದ ಸೆಪ್ಟೆಂಬರ್) ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಸರಾಸರಿ 87 ಸೆಂ.ಮೀ.ನಷ್ಟು ಮಳೆಯಾಗುವ ಅಂದಾಜಿಸಿದೆ" ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ಹಾಗೆಯೇ ಈ ಬಾರಿ...
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದ್ದು, ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕ,...
ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾಧ್ಯತೆಯಿದೆ.
ಕರಾವಳಿ, ಮಲೆನಾಡು ಮತ್ತು...
ಭಾರಿ ಮಳೆ-ಗಾಳಿಗೆ ಮನೆ ಮೇಲಿಂದ ಬಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮುದಬಾಳ (ಕೆ) ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಪ್ರಿಯದರ್ಶಿನಿ ನಿಂಗಪ್ಪ ಹೊಸಮನಿ (11) ಎಂದು...