ಕಳೆದ ಮೂರು ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರು ಮಳೆಯಾಗುತ್ತಿದೆ. ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಹಲವಾರು ಮರಗಳು ಉರುಳಿಬಿದ್ದಿವೆ. ಭಾನುವಾರ ಮತ್ತು ಸೋಮವಾರ ಕೂಡ ಹಾಸನ, ಕೊಡಗು, ಬಾಗಲಕೋಟೆ ಹಾಗೂ...
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು...
ರಾಜ್ಯ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶನಿವಾರ ಸಂಜೆ ಮಳೆಯಾಗಿದೆ. ಬೇಸಿಗೆ ಬಿಸಿಯಿಂದ ಬಳುತ್ತಿದ್ದ ನಗರವಾಸಿಗಳಿಗೆ ತಣ್ಣನೆಯ ಗಾಳಿ, ಮಣ್ಣಿನ ವಾಸನೆಯೊಂದಿಗೆ ಮಳೆ ಮುದನೀಡಿದೆ. ಗುಡುಗು-ಮಿಂಚುಗಳೊಂದಿಗೆ ಮಳೆಯಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿಯೂ ಸಾಧಾರಣ...
ಬೀದರ್ ನಗರ ಸೇರಿದಂತೆ ತಾಲೂಕಿನ ಹಲವೆಡೆ ಶುಕ್ರವಾರ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಶನಿವಾರವೂ ಮಳೆಯಾಗುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇಂದು ಮಧ್ಯಾಹ್ನ 3.30ರಿಂದ ಸಂಜೆ 4.30ರ ತನಕ ಗುಡುಗು ಸಹಿತ ಸಾಧಾರಣ ಮಳೆ...
ಬೀದರ್ ಜಿಲ್ಲೆಯ ಕೆಲವೆಡೆ ಗುರುವಾರ ರಾತ್ರಿ ಮೊದಲ ಮಳೆಯಾಗಿದ್ದು, ಹನಿಗಳ ಸಿಂಚನವಾಯಿತು.
ಜಿಲ್ಲೆಯಲ್ಲಿ ಹಲವು ದಿನಗಳಿಂದ 39-41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು ಮುಂದಿನ ದಿನಗಳಲ್ಲಿ ಬಿಸಿಲು ಇನ್ನೂ ತಾರಕಕ್ಕೆ ಏರುವ ಮುನ್ನವೇ ಮಳೆ...