ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಜನವರಿ 14ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ಭಾರೀ ಮಂಜು ಮತ್ತು ಚಳಿ ಎದುರಿಸುತ್ತಿರುವ ರಾಜ್ಯದಲ್ಲಿ ಮಳೆಯೂ ಸುರಿಯಲಿದೆ ಎಂದು ಮುನ್ಸೂಚನೆ...
ಜನವರಿ 13, 14ರಂದು ಬೆಂಗಳೂರು, ಮಂಡ್ಯ, ಕೋಲಾರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಇಂದು ಮತ್ತು ನಾಳೆ ರಾಜ್ಯದಾದ್ಯಂತ ಒಣ ಹವೆ ಇರುವ...
ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಾದ್ಯಂತ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ಅಧಿಕವಾಗುತ್ತಿದೆ. ಈ ನಡುವೆ ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡಿನ ಮೂರು ಜಿಲ್ಲೆಗಳಲ್ಲಿ ಶೀತಗಾಳಿ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ಮುಂದಿನ...
ಭಾರತದ ಹಲವು ಪ್ರದೇಶಗಳಲ್ಲಿ ಕಳೆದ ಮೂರು ವರ್ಷಗಳಿಂದ ವಾಡಿಕೆಗಿಂತಲೂ ಅಧಿಕ ಮಳೆಯಾಗುತ್ತಿದೆ. ಕರ್ನಾಟಕ ಬೆಂಗಳೂರಿನಲ್ಲಿ ಮಳೆ ಅಬ್ಬರದಿಂದಾಗಿ ಹಲವಾರು ಪ್ರದೇಶಗಳು ಮಳೆಗಾಲದಲ್ಲಿ ಜಲಾವೃತಗೊಂಡು, ಜನಜೀವನ ಅಸ್ತವ್ಯಸ್ತವಾಗುವುದು ಸಾಮಾನ್ಯ ಎನ್ನುವಂತಾಗಿದೆ. ಬೆಂಗಳೂರು ಮಾತ್ರವಲ್ಲದೆ, ಚೆನ್ನೈ,...