ಭಾರತೀಯ ಹವಾಮಾನ ಇಲಾಖೆಯಿಂದ ಡಿ.18 ಜಿಲ್ಲೆಯನ್ನು ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ಮೂರ್ನಾಲ್ಕು ದಿನಗಳವರೆಗೆ ಜಿಲ್ಲೆಯಾದ್ಯಂತ ಬೆಳಗಿನ ಜಾವ ತೀವ್ರವಾದ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ...
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತ ಗಾಳಿ ಹೆಚ್ಚಾಗಿದ್ದು, ಭಾರೀ ಚಳಿ ಆವರಿಸುತ್ತಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ...
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದೆ. ಈ ನಡುವೆ ಇಂದು ರಾಜ್ಯದ ಹಲವೆಡೆ ಮಂಜು ಆವರಿಸಲಿದೆ. ಡಿಸೆಂಬರ್ 19ರಂದು ಐದು ಜಿಲ್ಲೆಗಳಲ್ಲಿ ಲಘುವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ...
ರಾಜ್ಯದ ಕೆಲವೆಡೆ ಶೀತ ಅಲೆ ಕಾಣಿಸಿಕೊಳ್ಳುವುದರಿಂದ ಚಳಿಯ ತೀವ್ರತೆ ಹೆಚ್ಚುತಿದ್ದು, ಬುಧವಾರ ಮೂರು ಜಿಲ್ಲೆಗಳಿಗೆ ಶೀತ ಅಲೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ವಿಜಯಪುರ, ಕಲಬುರಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ಬುಧವಾರವೂ ಶೀತ ಅಲೆ...