ರಾಜ್ಯದಲ್ಲಿ ಚಳಿ ಮತ್ತಷ್ಟು ಹೆಚ್ಚಾಗುತ್ತಿದೆ. ಒಣಹವೆ ಇದ್ದು, ಅಲ್ಲಲ್ಲಿ ಮಂಜು ಆವರಿಸಿದೆ. ಚಳಿ ಇನ್ನಷ್ಟು ಅಧಿಕವಾಗಲಿದೆ. ಡಿಸೆಂಬರ್ 17ರಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು (ಡಿಸೆಂಬರ್ 15) ಮತ್ತು ನಾಳೆ...
ಬಂಗಾಳಕೊಲ್ಲಿಯಲ್ಲಿ ನಿರಂತರವಾಗಿ ವಾಯುಭಾರ ಕುಸಿತವಾಗುತ್ತಿದ್ದು, ಒಂದಾದ ನಂತರ ಮತ್ತೊಂದು ಚಂಡಮಾರುತಗಳು ರೂಪಗೊಳ್ಳುತ್ತಿವೆ. ಇತ್ತೀಚೆಗೆ ಫೆಂಗಲ್ ಚಂಡಮಾರುತವು ತಮಿಳುನಾಡು, ಆಂಧ್ರಪ್ರದೇಶದಲ್ಲಿ ಭಾರೀ ಅವಾಂತರ ಸೃಷ್ಟಿಸಿತ್ತು. ಇದೀಗ, ಮತ್ತೊಂದು ಚಂಡಮಾರುತ ರೂಪುಗೊಳ್ಳುತ್ತಿದ್ದು, ಗುರುವಾರ, ತಮಿಳುನಾಡಿನಲ್ಲಿ ಮಳೆಯಾಗುತ್ತಿದೆ....
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಸುಮಾರು ಒಂಬತ್ತು ಜಿಲ್ಲೆಗಳಲ್ಲಿ ಡಿಸೆಂಬರ್ 12ರಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
ನಿನ್ನೆ (ಡಿಸೆಂಬರ್ 10) ರಾಜ್ಯದ ಈಶಾನ್ಯ ಮುಂಗಾರು ಸಾಮಾನ್ಯವಾಗಿತ್ತು. ರಾಜ್ಯದ ಒಂದೆರಡು...
ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದೆ. ಈ ನಡುವೆ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ನಿನ್ನೆ ರಾಜ್ಯದಲ್ಲಿ ಈಶಾನ್ಯ ಮುಂಗಾರು ಸಾಮಾನ್ಯವಾಗಿತ್ತು. ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ....
ಚಳಿಗಾಲದ ಋತುವಿನಲ್ಲಿಯೂ ಬಿಸಿಲು ಹೆಚ್ಚಲಿದ್ದು, ಬಿಸಿ ಗಾಳಿ ಬೀಸಲಿದೆ. ಶೀತದ ಅಲೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸದ್ಯ, ಫೆಂಗಲ್ ಚಂಡಮಾರುತದಿಂದಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಚಳಿಯೂ ಹೆಚ್ಚಾಗಿದೆ....