ರಾಜ್ಯದ ಹಲವೆಡೆ ಶನಿವಾರದಿಂದ ನಾಲ್ಕು ದಿನಗಳು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಶನಿವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು,...
ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ, ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಕರಾವಳಿಯಲ್ಲಿ ಸಾಧಾರಣ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಪ್ಪಳ, ವಿಜಯಪುರ, ಬೆಳಗಾವಿ,...
ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆಯು ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ...
ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮೂರು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ 'ಆರೆಂಜ್' ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್...