ಹೆಚ್ಚಿದ ಮಳೆ ಆರ್ಭಟ | 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗಿದ್ದು ಇಂದು (ಸೆಪ್ಟೆಂಬರ್ 23) ಸುಮಾರು 16 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ, ಉತ್ತರ ಕನ್ನಡ,...

ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯದಲ್ಲಿಂದು ಒಟ್ಟು ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ. ಈ ಎಂಟು ಜಿಲ್ಲೆಗಳಲ್ಲಿಗೂ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕಲಬುರಗಿ, ಯಾದಗಿರಿ, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ,...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಆರು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 16ರವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆಯಿದೆ...

ದೇಶದಲ್ಲಿ ಈ ಬಾರಿ ವಿಪರೀತ ಚಳಿ: ಹವಾಮಾನ ಇಲಾಖೆ ಮುನ್ಸೂಚನೆ

ಈ ಬಾರಿ ದೇಶದಲ್ಲಿ ಬೇಸಿಗೆಯ ಬಿಸಿ, ಮುಂಗಾರಿನ ಮಳೆ ಹಿಂದೆಂದಿಗಿಂತ ಅಧಿಕವಾಗಿಯೇ ದಾಖಲಾಗಿದೆ. ಅದರ ಜತೆಗೆ ಈ ಬಾರಿ ದೇಶದಲ್ಲಿ ಚಳಿಯೂ ಅಧಿಕವಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಲಾ ನಿನಾ ವಿದ್ಯಮಾನವನ್ನು...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಕರ್ನಾಟಕದ ಕರಾವಳಿಯ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ಭಾರೀ...

ಜನಪ್ರಿಯ

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ....

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ...

ಉಡುಪಿ | ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ...

ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ...

Tag: ಹವಾಮಾನ ಇಲಾಖೆ

Download Eedina App Android / iOS

X