ಈಗಾಗಲೇ ರಾಜ್ಯದೆಲ್ಲೆಡೆ ಮುಂಗಾರು ಮಳೆ ಯಾಗುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ. ಇದರ ಬೆನ್ನಲ್ಲೇ ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ.
ಮುಂದಿನ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರ ಮಳೆ ಮುಂದುವರೆದಿದೆ. ಕೆಲವೆಡೆ ಸಾಧಾರಣ ಮಳೆಯಾದರೇ, ಇನ್ನು ಕೆಲವೆಡೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಸಾವು-ನೋವುಗಳು ಸಂಭವಿಸಿವೆ. ಅಲ್ಲದೆ, ರಾಜ್ಯದ...
ಮುಂಗಾರು ಚುರುಕಾಗಿದ್ದು, ಕರಾವಳಿ, ಮಡಿಕೇರಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿ ನದಿಗಳೆಲ್ಲ ತುಂಬಿವೆ. ಮುಂದಿನ ಏಳು ದಿನ ರಾಜ್ಯದ ಹಲವೆಡೆ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು,...
ಜೂನ್ 22ರವರೆಗೂ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದೆ. ಮಳೆ ಚುರುಕಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರವಿವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಜೋರು ಮಳೆಯಾಗಿದೆ. ಸಾಯಂಕಾಲವೂ ಕೂಡ ಮತ್ತೆ ಮಳೆಯಾವಾಗುವ ಸಾಧ್ಯತೆಯಿದೆ.
ಸದ್ಯ ನಗರದಲ್ಲಿ ತಂಪಾದ ವಾತಾವರಣ ತುಂಬಿದೆ. ಬೆಂಗಳೂರಿನ ಗೋವಿಂದರಾಜನಗರ, ಪ್ರಕಾಶನಗರ,...