ಮುಂಗಾರು ಮಳೆ ಚುರುಕಾಗಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಈ ಮಳೆ ಜೂನ್ 13ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಜತೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಬೀಸಲಿದೆ....
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಆರ್ಭಟ ಬುಧವಾರವೂ ಮುಂದುವರೆದಿದೆ. ನಗರದ ಹಲವೆಡೆ ಮರಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಬೆಂಗಳೂರಿನ ಟೌನ್ ಹಾಲ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಬಸವೇಶ್ವರ ನಗರ, ಗೋವಿಂದರಾಜ ನಗರ, ಗಿರಿನಗರ,...
ಕೆಲವು ದಿನಗಳ ನಂತರ ಬೆಂಗಳೂರಿನಲ್ಲಿ ಶನಿವಾರ ರಾತ್ರಿಯಿಡೀ ಭಾರೀ ಮಳೆ ಸುರಿದಿದೆ. ರಾತ್ರಿ ಸುರಿದ ಮಳೆಗೆ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಹಲವು ಮರಗಳು ಧರೆಗುರುಳಿವೆ.
ಕೇರಳಕ್ಕೆ ಮುಂಗಾರು ಮಾರುತಗಳು ಅಪ್ಪಳಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಳೆ...
ಕರ್ನಾಟಕದಲ್ಲಿ ಮುಂಗಾರು ಮಳೆಯ ನಿರೀಕ್ಷೆ ಹೆಚ್ಚಾಗಿದ್ದು, ಮುಂದಿನ ಏಳು ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ,...
ರಾಜ್ಯ ಕೆಲವೆಡೆ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಕೊಡಗು,...