ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರವಿವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,...
ಬಿಸಿಲಿನ ಶಾಖಕ್ಕೆ ಬೇಸತ್ತಿದ ಬೆಂಗಳೂರಿನ ಜನತೆಗೆ ಶನಿವಾರ ಮಳೆಯ ದರ್ಶನವಾಗಿದೆ. ಬೆಂಗಳೂರಿನಲ್ಲಿ ತುಂತುರು ಮಳೆ ಆರಂಭವಾಗಿದೆ.
ಬೆಂಗಳೂರಿನ ಟೌನ್ ಹಾಲ್, ಮಾರ್ಕೆಟ್, ಕೆ.ಆರ್.ಸರ್ಕಲ್, ವಿಧಾನಸೌಧ, ಜೆ.ಪಿ.ನಗರ, ಕಾರ್ಪೊರೇಷನ್ ಸರ್ಕಲ್, ಮೈಸೂರ್ ಬ್ಯಾಂಕ್ ಸರ್ಕಲ್, ಸೇರಿದಂತೆ...
ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು ಮಳೆ ತಂಪೆರೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಮಳೆಯಾಗಿದೆ. ಇದೀಗ, ಶನಿವಾರ ಬೆಳಿಗ್ಗೆಯೇ ರಾಜ್ಯದ ಹಲವೆಡೆ ಮಳೆ ಆರಂಭವಾಗಿದೆ.
ಶನಿವಾರ...
ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಶಿವಮೊಗ್ಗ, ವಿಜಯಪುರ ಹಾಗೂ ಗದಗ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಿಜಯಪುರದಲ್ಲಿ ಮಹಿಳೆಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗ ಮತ್ತು ಶಿವಮೊಗ್ಗದಲ್ಲಿ ಸಿಡಿಲಿಗೆ ಕುರಿಗಳು ಬಲಿಯಾಗಿವೆ.
ಸಿಡಿಲು...
ರಾಜ್ಯದಲ್ಲಿ ಮಳೆಯಾಗದೇ ಬರದ ಛಾಯೆ ಮೂಡಿದೆ. ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಬಿಸಿಗಾಳಿ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ, ಆರೋಗ್ಯದ ಸಮಸ್ಯೆ ತಡೆಯುವ ನಿಟ್ಟಿನಲ್ಲಿ ವೇತನ ಕಡಿತ ಮಾಡದೇ...