ಮಳೆಯ ಅಭಾವ ಮತ್ತು ಅಂತರ್ಜಲ ಮಟ್ಟ ಕುಸಿತದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಕುಡಿಯುವ ನೀರಿಗೂ ಜನರು ಪರಿತಪಿಸುವಂತಾಗಿದೆ. ಇದೀಗ, ಧೋಬಿ ಘಾಟಗಳನ್ನು ನಂಬಿ ಜೀವನ ಸಾಗಿಸುತ್ತಿರುವ ದೋಬಿಗಳ ಮೇಲೆ...
"ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಾದ್ಯಂತ ತಾಪಮಾನ ಹೆಚ್ಚಳ ಇನ್ನು ಕೆಲವು ದಿನಗಳ ಕಾಲ ಮುಂದುವರೆಯಲಿದ್ದು, ಸದ್ಯಕ್ಕೆ ಮಳೆಯಾಗುವ ಸಾಧ್ಯತೆ ಕಡಿಮೆಯಿದೆ" ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿದರು.
ಈ ಬಗ್ಗೆ...
ರಾಜ್ಯದಲ್ಲಿ ಬಿರು ಬೇಸಿಗೆಯಿಂದ ಜನ ಕಂಗಾಲಾಗಿದ್ದು, ಸುಡುವ ಬಿಸಿಲು, ಬತ್ತಿದ ನದಿ, ಕೆರೆ, ಕೊಳವೆಬಾವಿಗಳಲ್ಲಿಯೂ ನೀರಿಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ತಂದೊಡ್ಡಿದೆ. ಇದೆಲ್ಲದರ ನಡುವೆ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆ...
ರಾಜ್ಯದಾದ್ಯಂತ ಬಿಸಿಲಿನ ದಗೆ ಇನ್ನು ಮೂರು ತಿಂಗಳ ಕಾಲ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ವಾಡಿಕೆಗಿಂತ 5 ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಡಿ. ಪ್ರಸಾದ್ ಹೇಳಿದ್ದಾರೆ.
ಈ ಬಗ್ಗೆ...
ರಾಜಧಾನಿ ಬೆಂಗಳೂರು ಸೇರಿದಂತೆ ಇದೀಗ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳವಾಗಿದೆ. ಫೆಬ್ರುವರಿಯಲ್ಲಿ ಮುಂದುವರೆಯಬೇಕಾದ ಚಳಿ ಮಾಯವಾಗಿದೆ. ಏಪ್ರಿಲ್‌ನಲ್ಲಿ ಅನುಭವವಾಗಬೇಕಿದ್ದ ಬಿಸಿಲಿನ ಬೇಗೆ ಫೆಬ್ರುವರಿಯಲ್ಲಿಯೇ ಅನುಭವವಾಗುತ್ತಿದೆ.
ಈ ವರ್ಷ ಸಾಮಾನ್ಯಕ್ಕಿಂತಲೂ ಹೆಚ್ಚಾಗಿ ತಾಪಮಾನ ಇರಲಿದೆ...