ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜನವರಿ 10ರವರೆಗೂ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಜನವರಿ 10ರ ವರೆಗೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷ ಆರಂಭದಲ್ಲಿಯೇ ಮಳೆ ಆರಂಭವಾಗಿ ಶುಭ ಸೂಚನೆ ನೀಡಿತ್ತು. ಆದರೆ, ಬೆಳೆ ಕಟಾವಿಗೆ ಬಂದಾಗ...

ಮುಂದಿನ 2 ದಿನ ರಾಜ್ಯದ ಬಹುತೇಕ ಕಡೆ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಪೂರ್ವಕ್ಕೆ ಮೋಡ ಚಲನೆಯಾಗುತ್ತಿದ್ದು, ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ...

ಡಿ.31 ರಿಂದ ಎರಡು ದಿನ ಕರ್ನಾಟಕದ ಬಹುತೇಕ ಕಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಅಂದರೆ, ಡಿ.31 ರಿಂದ 2024ರ ಜನವರಿ 1ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ,...

ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿ ಹೆಚ್ಚಾಗುತ್ತಿದ್ದು, ಜನರು ಸ್ವೆಟರ್, ಟೋಪಿ ಸೇರಿದಂತೆ ದಪ್ಪನೆಯ ಬಟ್ಟೆಗಳಿಗೆ ಮಾರು ಹೋಗಿದ್ದಾರೆ. ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಚಳಿ ಇನ್ನೂ ಹೆಚ್ಚಾಗಲಿದೆ. ಜತೆಗೆ ಮುಂದಿನ ಎರಡು ದಿನ...

ಡಿ.17 ರಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ವಿಪರೀತವಾಗಿ ಏರಿಕೆಯಾಗಿದೆ. ಇನ್ನು ಕೆಲವು ದಿನ ಈ ಚಳಿ ವಾತಾವರಣ ಹೀಗೇ ಮುಂದುವರಿಯಲಿದೆ. ಇನ್ನು ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಿದ್ದು, ಡಿಸೆಂಬರ್ 17ರಿಂದ...

ಜನಪ್ರಿಯ

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಬಂಧನ

ರಾಜ್ಯ ನಿಧಿ ದುರುಪಯೋಗದ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್...

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Tag: ಹವಾಮಾನ ಇಲಾಖೆ

Download Eedina App Android / iOS

X