ಮುಂದಿನ ಎರಡು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ, ರಾಜ್ಯದ ಹಲವೆಡೆ ಬರ ಉಂಟಾಗಿದೆ. ನೀರಿನ ಅಭಾವ ಉಂಟಾಗಿದ್ದು, ಜನರು ಬೆಳೆದ ಬೆಳೆಗಳು ನೀರಿಲ್ಲದೆ ಒಣಗಿ ಹೋಗಿವೆ. ರೈತರು ಆರ್ಥಿಕವಾಗಿ ನೆಲಕಚ್ಚುವಂತಾಗಿದೆ. ಇದೀಗ, ಹಿಂಗಾರು...

ಮಧ್ಯಾಹ್ನದ ನಂತರ ಬೆಂಗಳೂರಿನಲ್ಲಿ ಭಾರೀ ಮಳೆ; ನಿಧಾನಗತಿ ಸಂಚಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಮಧ್ಯಾಹ್ನ ಭಾರೀ ಮಳೆಯಾಗಿದ್ದು, ನಗರದಲ್ಲಿ ತಂಪು ವಾತಾವರಣವಿದೆ. ಇನ್ನು ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದೆ....

ರಾಜ್ಯದ ಕೆಲವಡೆ ಹಗುರ ಮಳೆ, ಉಳಿದಲ್ಲಿ ಒಣಹವೆ; ಹವಾಮಾನ ಇಲಾಖೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಿದೆ. ಮುಂಗಾರು ಅವಧಿಯೂ ಬಹುತೇಕ ಕೊನೆಗೊಂಡಿದೆ. ಹಿಂಗಾರು ಆರಂಭವಾಗುತ್ತಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಹಜ ಹವಾಮಾನ ಇರಲಿದ್ದು, ಕೆಲವೆಡೆ ಹಗುರ, ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಉಳಿದೆಡೆ ಒಣಹವೆ...

ಆಗಸ್ಟ್‌ 30ವರೆಗೆ ರಾಜ್ಯದಲ್ಲಿ ಮಳೆ

ರಾಜ್ಯದಲ್ಲಿ ಜುಲೈ ತಿಂಗಳಿನಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ ಮತ್ತೆ ಮರೆಯಾಗಿದೆ. ಈಗ, ಆಗಸ್ಟ್‌ ಕೊನೆಯ ವಾರದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ...

ರಾಜ್ಯಾದ್ಯಂತ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯುವ ಸಾಧ್ಯತೆ: ಹವಾಮಾನ ಇಲಾಖೆ

ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಶೇ.6ರಷ್ಟು ಹೆಚ್ಚು ಮಳೆ ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಎರಡು ತಿಂಗಳು ಕಳೆದಿದ್ದು, ಜೂನ್‌ನಲ್ಲಿ ಕಾಣದ ಮಳೆಯ ಅಬ್ಬರ, ಜುಲೈ ತಿಂಗಳಿನಲ್ಲಿ ಜೋರಾಗಿದೆ....

ಜನಪ್ರಿಯ

ತೀವ್ರ ಹೃದಯಾಘಾತ; ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ನಿಧನ

ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸಂಸದ ರಾಮರಾವ್ ಸಖಾರಾಮ್...

ಮಧ್ಯಪ್ರಾಚ್ಯ ಸಂಘರ್ಷ: ಅಕ್ಟೋಬರ್‌ನಲ್ಲಿ ಭಾರತದ ತೈಲ, ಅನಿಲ ಆಮದು ವೆಚ್ಚ 60% ಹೆಚ್ಚಳ; LPG ಬಳಕೆಯಲ್ಲಿ ಭಾರೀ ಇಳಿಕೆ

ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಇಂಧನ ಪೂರೈಕೆಯಲ್ಲಿ...

ಯಲ್ಲಾಪುರ | ಪ್ರಜಾಸೇವಾ ಆಂದೋಲನಕ್ಕೆ ಜನರಿಂದ ಉತ್ತಮ ಸ್ಪಂದನೆ: ಲಕ್ಷ್ಮಣ ಸವದಿ

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯುತ್ತಿದ್ದು,...

ಲಡಾಖ್ ಚುನಾವಣೆ: ಗ್ರಾಮೀಣ ಭಾಗದಲ್ಲಿ ಶೇ. 70ರಷ್ಟು, ಪಟ್ಟಣಗಳಲ್ಲಿ ಬರೀ ಶೇ.52.4 ಮತದಾನ; ಯಾಕಿಷ್ಟು ಕುಸಿತ?

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಟ್ಟು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ (UT)...

Tag: ಹವಾಮಾನ ಇಲಾಖೆ