ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಾಗುತ್ತಿದ್ದು, ಭಾರತದ ಕರಾವಳಿ ಭಾಗ ಮತ್ತು ಶ್ರೀಲಂಕಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಹಾಗೂ ಕರ್ನಾಟಕದಲ್ಲಿ ಮಂಗಳವಾರದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯ...
ಕರ್ನಾಟಕದಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಚಳಿ ಇರಲಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಡಿಸೆಂಬರ್ 4ರಿಂದ...
ಬಂಗಾಳಕೊಲ್ಲಿಯಲ್ಲಿ ಎದ್ದಿದ್ದ ಚಂಡಮಾರುತ ಕಡಿಮೆಯಾಗಿದ್ದು, ಮಳೆಯ ಅಬ್ಬರವೂ ಇಳಿದಿದೆ. ಆದರೆ, ಶೀತದ ಅಲೆಗಳು ಹೆಚ್ಚಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ...
ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಫೆಂಗಲ್ ಚಂಡಮಾರುತ ಬೀಸುತ್ತಿದೆ. ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನ ನಾಗಪಟ್ಟಣಂ, ಮೈಲಾಡುತುರೈ ಹಾಗೂ ತಿರುವರೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆ ಜಿಲ್ಲೆಗಳಲ್ಲಿನ ಶಾಲೆಗಳಿಗೆ ರಜೆ...
ಕಳೆದು ಒಂದು ತಿಂಗಳಿನಿಂದ ಕರ್ನಾಟಕವೂ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ನಾಲ್ಕೈದು ದಿನಗಳಿಂದ ಮಳೆ ಕಡಿಮೆಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ...