ಶತಮಾನದ ಬಳಿಕ ಅತ್ಯಂತ ಒಣ ಜೂನ್‌, ಜುಲೈನಲ್ಲೂ ಮಳೆ ಮುನಿಸು: IMD ಎಚ್ಚರಿಕೆ

ಜೂನ್ ತಿಂಗಳಲ್ಲಿ ವಾಡಿಕೆಗಿಂತ ಶೇ. 40ರಷ್ಟು ಕಡಿಮೆ ಮಳೆಯಾಗುವ ಮೂಲಕ ಈ ಬಾರಿಯ ಮುಂಗಾರು ಐತಿಹಾಸಿಕ ಕೊರತೆ ದಾಖಲಿಸಿದೆ. ಶತಮಾನದಲ್ಲೇ ಇದು ಅತ್ಯಂತ ಒಣ ಜೂನ್‌ ಎಂದು ಕರೆಯಲ್ಪಡುತ್ತಿದೆ. ಜುಲೈನಲ್ಲಿಯೂ ಕೂಡ ಸಾಮಾನ್ಯ...

ಜೂ.21ರಿಂದ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿ ಮಳೆ: ಹವಾಮಾನ ಇಲಾಖೆ

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದರೂ ದುರ್ಬಲವಾಗಿಯೇ ಮುಂದುವರೆದಿದೆ. ಆದರೆ ಜೂನ್ 21ರಿಂದ ಮುಂಗಾರು ಪುನಶ್ಚೇತನಗೊಳ್ಳಲಿದೆ. ರಾಜ್ಯಾದ್ಯಂತ ಅಲ್ಲಲ್ಲಿ ಜೂನ್ 21ರಿಂದ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು...

ಹವಾಮಾನ ವರದಿ | 40 ಕಿಮೀ ವೇಗದ ಬಿರುಗಾಳಿ; ಮುಂದಿನ 10 ದಿನಗಳವರೆಗೆ ವರುಣಾರ್ಭಟ!

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರಿದಿದ್ದು, ರಾಜ್ಯದ ಹಲವು ಭಾಗಗಳಿಗೆ ಭಾರತೀಯ ಹವಾಮಾನ ಇಲಾಖೆ (IMD)  ಮಳೆಯ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆ ನೀಡಿದೆ. ಮುಂದಿನ 10 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ...

ಹವಾಮಾನ ವರದಿ | ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 5 ದಿನ ಬಿರುಗಾಳಿ ಸಹಿತ ಭಾರೀ ಮಳೆ!

ಭಾರತದಾದ್ಯಂತ ಮುಂಗಾರು ಮಾರುತಗಳು ಸಂಪೂರ್ಣವಾಗಿ ಸಕ್ರಿಯಗೊಂಡಿವೆ. ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ದಕ್ಷಿಣ ಭಾರತದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದರೆ, ಉತ್ತರ ಮತ್ತು ಪೂರ್ವ ಭಾರತದ ರಾಜ್ಯಗಳಲ್ಲಿ ಭಾರಿ ಬಿರುಗಾಳಿ ಬೀಸುತ್ತಿದೆ. ಕರ್ನಾಟಕದಲ್ಲಿ...

ಹವಾಮಾನ ವರದಿ | ಜೂ. 8ರವರೆಗೆ ರಾಜ್ಯದ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ

ರಾಜ್ಯಾದ್ಯಂತ ಜೂನ್ 8ರವರೆಗೆ ಅಲ್ಲಲ್ಲಿ ಗುಡುಗು, ಸಿಡಿಲು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮುಂದಿನ ಹಲವು ದಿನಗಳವರೆಗೆ ಮಲೆನಾಡು ಜಿಲ್ಲೆಗಳು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ...

ಜನಪ್ರಿಯ

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...

ಕೋಲಾರ | ಶಾಲೆಯ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳ ಒಕ್ಕೂಟ ಅಗತ್ಯ: ಲಕ್ಷ್ಮಣಗೌಡ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ,...

Tag: ಹವಾಮಾನ ವರದಿ