ಉತ್ತರ ಕನ್ನಡ | ಸೇರಿದಂತೆ ರಾಜ್ಯಾದ್ಯಂತ ತೀವ್ರ ಚಳಿ ಗಾಳಿ ಮುನ್ಸೂಚನೆ; ಕನಿಷ್ಠ ತಾಪಮಾನದಲ್ಲಿ ಭಾರಿ ಕುಸಿತ

ಉತ್ತರ ಕನ್ನಡ: ರಾಜ್ಯದಾದ್ಯಂತ ಮುಂದಿನ ಆರು ದಿನಗಳ ಕಾಲ ಚಳಿಯ ತೀವ್ರತೆ ಹೆಚ್ಚಾಗಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ತೀವ್ರ ಚಳಿ ಗಾಳಿ (Cold Wave) ಬೀಸುವ ಸಾಧ್ಯತೆ ಇದೆ...

ಗಿಡ ನೆಡುವುದರಿಂದಲೂ ಹವಾಮಾನ ವೈಪರೀತ್ಯ ಉಂಟಾಗುತ್ತದೆ, ನಂಬುತ್ತೀರಾ?

ಗಿಡ ನೆಡುವುದರಿಂದಲೂ ಕೆಲವೊಂದು ಸಮಸ್ಯೆಗಳು ಆಗುತ್ತಿವೆ. ಗಿಡವೂ ಹವಾಮಾನ ವೈಪರೀತ್ಯಕ್ಕೆ ಕಾರಣವಾಗುತ್ತಿದೆ ಎಂಬುದನ್ನು ಈ ಅಧ್ಯಯನ ವರದಿ ಬಹಿರಂಗಪಡಿಸಿದೆ. ಒಂದು ಮರ ಕಡಿದರೆ ನಾಲ್ಕು ಗಿಡ ನೆಡಿ; ಹಸಿರೇ ನಮ್ಮ ಉಸಿರು; ಆಮ್ಲಜನಕದ...

ಹೆಚ್ಚುತ್ತಿರುವ ಹವಾಮಾನ ವೈಪರೀತ್ಯ; ಎದುರಿಸಲು ಭಾರತ ಸನ್ನದ್ಧವಾಗಿದೆಯೇ?

ಬದಲಾದ ಹವಾಮಾನ, ವಲಸೆ ಮತ್ತು ಅಭಿವೃದ್ಧಿ ಒಂದರೊಳಗೊಂದು ಬೆಸೆದುಕೊಂಡಿವೆ. ಇವುಗಳನ್ನು ಸಮಗ್ರವಾಗಿ ಮತ್ತು ಸಮರ್ಥವಾಗಿ ನಿಭಾಯಿಸದಿದ್ದರೆ ಭವಿಷ್ಯದಲ್ಲಿ ಭಾರತವು ಇನ್ನಷ್ಟು ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಹವಾಮಾನ ವೈಪರೀತ್ಯವು ಇತ್ತೀಚಿನ ವರ್ಷಗಳಲ್ಲಿ ಭಾರತದ ಮೇಲೆ...

ಭೂಮ್ತಾಯಿ | ಮದುವೆ ಊಟದ ತಟ್ಟೆಯಲ್ಲಿ ಹವಾಮಾನ ವೈಪರೀತ್ಯದ ಸುಳಿಗಾಳಿ!

ಸಾಮಾಜಿಕ ಸಮಾರಂಭವಾಗಿದ್ದ ಮದುವೆ ಯಾವಾಗ ಶ್ರೀಮಂತಿಕೆ ಪ್ರದರ್ಶನದ ವೇದಿಕೆಯಾಯಿತೋ, ಅಲ್ಲಿಂದ  ಹಲವಾರು ಸಾಮಾಜಿಕ ಸಮಸ್ಯೆಗಳು ಸೃಷ್ಟಿಯಾಗಿ ಈಗ ಅವುಗಳು ಈವರೆಗೆ ಗಣನೆಗೆ ತೆಗೆದುಕೊಳ್ಳದೆ ಇದ್ದ ಹವಾಮಾನ ವೈಪರೀತ್ಯಕ್ಕೆ ಮೂಲವಾಗುವವರೆಗೂ ಮುಟ್ಟಿದೆ. ಜಾಗತಿಕ ಹಸಿವು ಸೂಚ್ಯಂಕದ...

ಈ ದಿನ ಸಂಪಾದಕೀಯ | ಮುಂಗಾರು ಮಳೆಗೆ ಸರ್ಕಾರ ಸಿದ್ಧವಿದೆಯೇ?

ಮಳೆಯಿಂದಾಗುವ ಅನಾಹುತ ಕೃಷಿ, ಕಂದಾಯ, ತೋಟಗಾರಿಕೆ, ನೀರಾವರಿ ಇಲಾಖೆಗಳಿಗೆ ತಿಳಿದ ವಿಷಯವೇ ಆಗಿದೆ. ಆದರೆ, ಅದನ್ನು ನಿಭಾಯಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುವುದಿಲ್ಲ. ಸಮಸ್ಯೆ ಎದುರಾದಾಗ ಎಚ್ಚರಗೊಂಡು ಓಡಾಡುವುದು, ಒಂದಷ್ಟು ಕಾಳಜಿ ತೋರುವುದು ಎಲ್ಲ...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ಹವಾಮಾನ ವೈಪರೀತ್ಯ