ಮಂಗಳವಾರ ಸಂಜೆ ಸುರಿದ ಮಳೆಯ ಪರಿಣಾಮ ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ್ ಗ್ರಾಮದ ಗಡಿ ಎದುರಿನ ಬಡಾವಣೆಯ ಮನೆಗಳಿಗೆ ಚರಂಡಿ ನೀರು ನುಗ್ಗಿದ್ದು, ಚರಂಡಿಗಳು ಮುಚ್ಚಿರುವುದೇ ಈ ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
ಹಲವು...
ಬಿಸಿಲ ಬೇಗೆಯಿಂದ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ ನಗರಕ್ಕೆ ಶನಿವಾರ ಸಂಜೆ ಬಿದ್ದ ಮುಂಗಾರು ಪೂರ್ವ ಮಳೆ ತಂಪೆರೆಯಿತು.
ಪ್ರಸ್ತುತ ವರ್ಷ ಭಾರೀ ಪ್ರಮಾಣದ ತಾಪಮಾನಕ್ಕೆ ಕೆಲ ಗ್ರಾಮಗಳಲ್ಲಿ ಜಲಮೂಲಗಳು ಬರಿದಾಗಲಾರಂಭಿಸಿದ್ದವು. ಅಂತರ್ಜಲ ಮಟ್ಟದಲ್ಲಿ ಇಳಿಕೆ...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಚಂಡಮಾರುತ (cyclone) ಪರಿಚಲನೆ ಉಂಟಾಗಿದೆ. ಪರಿಣಾಮ, ಕರವಾಳಿ ರಾಜ್ಯಗಳಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ. ಅಂತೆಯೇ, ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿಯೂ...
ಬೇಸಿಗೆ ಧಗೆಯ ನಡುವೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿರುವ ಕಾರಣ ಮಳೆಯಾಗುತ್ತಿದೆ. ಕರ್ನಾಟಕವೂ ಸೇರಿದಂತೆ ಕರಾವಳಿ ರಾಜ್ಯಗಳಲ್ಲಿ ಇನ್ನೂ ಎರಡು ದಿನ ಮಳೆಯಾಗಿದೆ ಎಂದು ಹವಾಮಾನ...
ಬೀದರ್ ಜಿಲ್ಲೆಯ ವಿವಿಧೆಡೆ ಗುರುವಾರ ಗುಡುಗು, ಬಿರುಗಾಳಿ ಸಹಿತ ಮಳೆ ಸುರಿಯಿತು.
ಮಧ್ಯಾಹ್ನ ಸುರಿದ ಮಳೆಯಿಂದಾಗಿ ರಸ್ತೆಯಲ್ಲಿ ನೀರು ಹರಿಯಿತು. ವಾಹನ ಸವಾರರು ಕೆಲ ಹೊತ್ತು ಪರದಾಡುವಂತಾಯಿತು.
ಔರಾದ್ ಪಟ್ಟಣ ಸೇರಿದಂತೆ ವಿವಿಧ ಭಾಗಗಳಲ್ಲಿ ಬಿರುಗಾಳಿ,...