ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಹೆಚ್ಚಾಗಿದೆ. ಗುರುವಾರ ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಮಳೆ ಸುರಿಯಲಾರಂಭಿಸಿದೆ. ಬೆಂಗಳೂರಿನ ಬಿಸಿಲ ಬೇಗೆಯನ್ನು ಥಣಿಸಿದೆ. ಹವಾಮಾನ ಇಲಾಖೆಯು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕಳೆದ ಎರಡು ವಾರಗಳಿಂದ...
ಬಿಸಿಲಿನ ತಾಪಮಾನದ ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಎರಡು ತಿಂಗಳು ಸರ್ಕಾರಿ ಕಚೇರಿ ಸಮಯ ಬದಲಾವಣೆ ಮಾಡಲಾಗಿದೆ.
ಕಲಬುರಗಿ ವಿಭಾಗದ 7 ಜಿಲ್ಲೆ ಹಾಗೂ ಬೆಳಗಾವಿ...
ಬುಧವಾರ ಬೆಳಗ್ಗೆಯೇ ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬುಧವಾರ ರಾತ್ರಿ ವೇಳೆಗೆ, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ....
ಬೆಳಗಾವಿ ಸೇರಿದಂತೆ ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಯೆಲ್ಲೋ ಅಲರ್ಟ್ ಜಿಲ್ಲೆಗಳು:ಬೆಳಗಾವಿ, ರಾಮನಗರ, ಮೈಸೂರು, ಮಂಡ್ಯ,...
ಕಳೆದೊಂದು ವಾರದಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇನ್ನೂ ನಾಲ್ಕೈದು ದಿನ ಮಳೆ ಮುಂದುವರೆಯಲಿದ್ದು, ಕರ್ನಾಟಕದ 12 ಜಿಲ್ಲೆಗಳಲ್ಲಿ ಏಪ್ರಿಲ್ 3ರವರೆಗೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಾರ್ಚ್ ತಿಂಗಳಲ್ಲಿ...