ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿಯ ಮೂರು ಜಿಲ್ಲೆಗಳು,...
ಕಳೆದ ಮೂರು ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರು ಮಳೆಯಾಗುತ್ತಿದೆ. ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಹಲವಾರು ಮರಗಳು ಉರುಳಿಬಿದ್ದಿವೆ. ಭಾನುವಾರ ಮತ್ತು ಸೋಮವಾರ ಕೂಡ ಹಾಸನ, ಕೊಡಗು, ಬಾಗಲಕೋಟೆ ಹಾಗೂ...
ಬೀದರ್ ನಗರದಲ್ಲಿ ಭಾನುವಾರ ಜೋರು ಮಳೆ ಸುರಿಯಿತು.
ಸಂಜೆ 4 ಗಂಟೆಗೆ ಶುರುವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಎಡೆಬಿಡದೆ ಗುಡುಗು, ಮಿಂಚು ಸಹಿತ ಮಳೆ ಸುರಿಯಿತು.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಖರವಾದ ಬಿಸಿಲಿತ್ತು. ಸಂಜೆ...
ಹಾಸನ ನಗರದ ಹಲವು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಬಿಸಿಲಿಗೆ ತತ್ತರಿಸಿದ್ದ ಸ್ಥಳೀಯರು ತುಸು ನಿಟ್ಟುಸಿರು ಬಿಡುವಂತಾಗಿದೆ. ಜತೆಗೆ ಇನ್ನೂ ನಾಲ್ಕೈದು ದಿನ ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಮಾನ...
ರಾಜ್ಯ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶನಿವಾರ ಸಂಜೆ ಮಳೆಯಾಗಿದೆ. ಬೇಸಿಗೆ ಬಿಸಿಯಿಂದ ಬಳುತ್ತಿದ್ದ ನಗರವಾಸಿಗಳಿಗೆ ತಣ್ಣನೆಯ ಗಾಳಿ, ಮಣ್ಣಿನ ವಾಸನೆಯೊಂದಿಗೆ ಮಳೆ ಮುದನೀಡಿದೆ. ಗುಡುಗು-ಮಿಂಚುಗಳೊಂದಿಗೆ ಮಳೆಯಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿಯೂ ಸಾಧಾರಣ...