ಕಳೆದ ವರ್ಷ (2024) ಅತ್ಯಧಿಕ ತಾಪಮಾನ ಹೊಂದಿದ್ದ ವರ್ಷ ಎಂದು 2025ರ ಜನವರಿಯಲ್ಲಿ ವಿಶ್ವ ಹವಾಮಾನ ಸಂಸ್ಥೆಯ ತಜ್ಞರುಗಳು ತಿಳಿಸಿದ್ದಾರೆ. 2024ರಲ್ಲಿ ದಾಖಲೆಯ ತಾಪಮಾನವಿತ್ತು ಎಂದು ಹೇಳಿರುವ ಹವಾಮಾನ ಸಂಸ್ಥೆಯು, ಈ ವರ್ಷ...
ರಾಜ್ಯದ ವಿವಿಧ ಭಾಗಗಳಲ್ಲಿ ನಿನ್ನೆ ಸಂಜೆ ಮಿಂಚು, ಗಾಳಿ ಸಹಿತ ಸುರಿದ ಮಳೆಯಿಂದಾಗಿ ಅಲ್ಲಲ್ಲಿ ತಂಪಿನ ವಾತಾವರಣ ನಿರ್ಮಾಣವಾಗಿದೆ. ಅದರಂತೆ ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಹ ಹದಮಳೆ ಬಿದ್ದಿದೆ. ಕೆಲವೆಡೆ ಫ್ಲೆಕ್ಸ್‌ಗಳು,...
ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಹಲವೆಡೆ ದಿಢೀರ್ ತುಂತುರು ಮಳೆಯಾಗಿದ್ದು, ಬೇಸಿಗೆಯ ಬಿರು ಬಿಸಿಲಿನಿಂದ ಬಳಲಿದ್ದ ನೆಲ ತಂಪಾಗಿದೆ.
ಬೇಸಿಗೆ ಕಾಲ ಆರಂಭದ ಬಳಿಕ ಇದು ಮೊದಲ ಮಳೆ ಎಂಬುದು ವಿಶೇಷ. ಇತ್ತ ಮಳೆಯಿಂದ...
ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡಿನ ಏಳು ಜಿಲ್ಲೆಗಳಲ್ಲಿ ಭಾನುವಾರ ಹವಾಮಾನ ವೈಪರೀತ್ಯ ಕಂಡುಬಂದಿದ್ದು, ಗರಿಷ್ಠ ತಾಪಮಾನ 37 ಡಿಗ್ರಿಗೆ ದಾಟಿದೆ. ಕೊಡಗಿನಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ...
ರಾಜ್ಯದಲ್ಲಿ ಬೇಸಿಗೆಯ ಬೇಗೆ ಹೆಚ್ಚಾಗಿದೆ. ಸುಡುವ ಬಿಸಿಲಿನಲ್ಲೂ ಗ್ರಾಮೀಣ ಭಾಗದ ಜನರು ತಮ್ಮ ಕಾಯಕ ಮುಂದುವರೆಸಿದ್ದಾರೆ. ನಗರ ಪ್ರದೇಶದ ಜನರು ಬಿಸಿಲಿನಿಂದ ತಪ್ಪಿಸಿಕೊಂಡು ಓಡಾಡಲು ಯತ್ನಿಸುತ್ತಿದ್ದಾರೆ. ಈ ನಡುವೆ, ಬೇಸಿಗೆಯ ಬಿಸಿಲನ್ನು ಮಳೆ...