ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದೆ. ಈ ನಡುವೆ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ನಿನ್ನೆ ರಾಜ್ಯದಲ್ಲಿ ಈಶಾನ್ಯ ಮುಂಗಾರು ಸಾಮಾನ್ಯವಾಗಿತ್ತು. ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ....
ವಾಸ್ತವದಲ್ಲಿ 'ಬೆಳೆ ಪರಿಹಾರ' ಎನ್ನುವ ವ್ಯವಸ್ಥೆಯೇ ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಇಲ್ಲ. ಹವಾಮಾನ ವೈಪರೀತ್ಯ, ಪ್ರಕೃತಿ ವಿಕೋಪದಿಂದ ಬೆಳೆಗಳಿಗೆ ಹಾನಿಯಾದಾಗ ಸರ್ಕಾರಗಳು ಸ್ವಲ್ಪ ಹಣವನ್ನು ರೈತರಿಗೆ ಕೊಡುತ್ತವೆ. ಇದನ್ನೇ 'ಬೆಳೆ...
ಬಂಗಾಳಕೊಲ್ಲಿಯಿಂದ ಫೆಂಗಲ್ ಚಂಡಮಾರುತ ಉಂಟಾಗಿದ್ದು, ಕರ್ನಾಟಕದ ರಾಜಧಾನಿ ಬೆಂಗಳೂರಿನ ಹವಾಮಾನದ ಮೆಲೆಯೂ ಪ್ರಭಾವ ಬೀರಿದೆ. ಡಿಸೆಂಬರ್ 1ರ ಬೆಳ್ಳಂಬೆಳಿಗ್ಗೆ ತಾಪಮಾನ ಕುಸಿದಿದ್ದು, 20 ಡಿಗ್ರಿ ಸೆಲ್ಸಿಯಸ್‌ಗೂ ಕೆಳಕ್ಕೆ ಕುಸಿಯುವ ಸಾಧ್ಯತೆ ಕಂಡುಬಂದಿದೆ ಎಂದು...
ರಾಜ್ಯದ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ನಾಲ್ಕು ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ 'ಯೆಲ್ಲೊ ಅಲರ್ಟ್'...
ಒಡಿಶಾದಲ್ಲಿ ಅಪ್ಪಳಿಸಿದ್ದ ಡಾನಾ ಚಂಡಮಾರುತದಿಂದಾಗಿ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಳೆದ ವಾರ ಭಾರೀ ಮಳೆಯಾಗಿತ್ತು. ಇದೀಗ, ಮತ್ತೊಂದು ಚಂಡಾಮಾರುತ ಬೀಸುವ ಆಂತಕ ಹೆಚ್ಚಾಗಿದ್ದು, ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಮತ್ತೆ...