ಹಠಾತ್ ಪ್ರವಾಹ ಭೀತಿ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ರೆಡ್‌ ಅಲರ್ಟ್‌

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ವಿವಿಧ ರಾಜ್ಯಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ಮತ್ತು ಈಶಾನ್ಯ ಭಾರತದ ರಾಜ್ಯಗಳಿಗೆ ಹವಾಮಾನ ಇಲಾಖೆ...

ರಾಜ್ಯದಲ್ಲೇ ದಾಖಲೆ ಮುಂಗಾರು ಮಳೆ ಆಗುಂಬೆಯಲ್ಲಿ;ತುಂಗಾ ಜಲಾಶಯ ಭರ್ತಿ

ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ನದಿ, ಹಳ್ಳ, ಕೆರೆಗಳು ತುಂಬಲಾರಂಭಿಸಿದೆ. ಈಗಾಗಲೇ ತುಂಗ ನದಿ ಜಲಾಶಯ ಭರ್ತಿಯಾಗಿದೆ. ಅದರಂತೆ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ತೀವ್ರಗೊಂಡಿದೆ. ಕಳೆದ 24 ಗಂಟೆಯಲ್ಲಿ ಆಗುಂಬೆಯಲ್ಲಿ ಅತಿಹೆಚ್ಚಿನ ಮಳೆಯಾಗಿರುವುದು ದಾಖಲಾಗಿದೆ. ಆಗುಂಬೆಯಲ್ಲಿ...

ಹವಾಮಾನ | ಕೊಡಗಿನಲ್ಲಿ ಮಳೆಯೋ ಮಳೆ; ಭೂಕುಸಿತದ ಆತಂಕ

ಭಾರೀ ಮಳೆಯಿಂದಾಗಿ 2018ರಲ್ಲಿ ಭೀಕರ ಭೂಕುಸಿತ ಕಂಡಿದ್ದ ಕೊಡಗು ಜಿಲ್ಲೆಗೆ ಈಗ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಕೊಡುಗು ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಿಸಲಾಗಿದೆ....

ಡಿಟೇಲ್‌ ವರದಿ | ರಾಜ್ಯದಲ್ಲಿ ಮಳೆ ಆರ್ಭಟ: ನಾಲ್ವರು ಸಾವು, ಮನೆಗಳು ಕುಸಿತ, ಜನಜೀವನ ಅಸ್ತವ್ಯಸ್ತ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬೆಂಗಳೂರಿನ ಜೊತೆಗೆ ಕರಾವಳಿ ಜಿಲ್ಲೆಗಳೂ ನಲುಗಿ ಹೋಗಿವೆ. ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ...

ಬೆಂಗಳೂರು | ಸಾಕಾಗಿದೆ ಸಾಯಿ ಲೇಔಟ್ ಬದುಕು; ಸಾಧಾರಣ ಮಳೆಗೆ ಮುಳುಗಿದ ಬಡಾವಣೆ

ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಮಳೆ ಅಬ್ಬರ ಹೆಚ್ಚಾಗಿದೆ. ಧಾರಾಕಾರವಾಗಿ ಮಳೆ ಸುರಿಯದಿದ್ದರೂ, ನಿರಂತರವಾಗಿ ಸಾಧಾರಣ ಮಳೆ ಸುರಿಯುತ್ತಿದೆ. ಸಣ್ಣ ಪ್ರಮಾಣದಲ್ಲಿ ಬೀಳುತ್ತಿರುವ ಮಳೆಗೆ ಬೆಂಗಳೂರು ಜಲಾವೃತಗೊಳ್ಳುತ್ತಿದೆ. ನೀರು ಹರಿಯಲು ಉತ್ತಮ ವ್ಯವಸ್ಥೆ ಇಲ್ಲದ...

ಜನಪ್ರಿಯ

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Tag: ಹವಾಮಾನ

Download Eedina App Android / iOS

X