ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ತೋಟಗಾರಿಕೆ ವಿಭಾಗವು 2024-25ರ ಅವಧಿಯಲ್ಲಿ ಬೆಂಗಳೂರಿನ ಹೊರವಲಯದಲ್ಲಿ 20 ಹೊಸ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದೆ.
ನಗರದ ಹೊರವಲಯದಲ್ಲಿ, ವಿಶೇಷವಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡ 110 ಹಳ್ಳಿಗಳಲ್ಲಿ ಉದ್ಯಾನವನಗಳು ನಿರ್ಮಾಣವಾಗಲಿವೆ....