ಜುಲೈ 15ರೊಳಗೆ ಶಿವಮೊಗ್ಗದ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಜಲಾಶಯದಿಂದ ನೀರು ಬಿಡುಗಡೆ ಮಾಡದಿದ್ದರೆ, ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸುವುದಾಗಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್ ಆರ್ ಬಸವರಾಜಪ್ಪ ಹೇಳಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ...
ಹಿಂಗಾರು ಹಂಗಾಮಿನ ಅವಧಿಯಲ್ಲಿ ಬೆಳೆದ ಜೋಳವನ್ನು ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲು ನಿಗದಿಪಡಿಸಿದ ಅವಧಿಯ ಮಿತಿಯನ್ನು ವಿಸ್ತರಿಸಲು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಳ್ಳಾರಿ ಜಿಲ್ಲಾ ಘಟಕದ ರೈತರು ಆಗ್ರಹಿಸಿದರು.
ಬಳ್ಳಾರಿ ಜಿಲ್ಲಾಡಳಿತದ...
ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಒಣಮೆಣಸಿನಕಾಯಿ ಬೆಳೆಯಲಾಗುತ್ತಿದ್ದು, ವಾರ್ಷಿಕ 2.50 ಲಕ್ಷ ಟನ್ ಉತ್ಪಾದನೆ ಆಗುತ್ತದೆ. ಬಳ್ಳಾರಿ ಜಿಲ್ಲೆಯೊಂದರಲ್ಲೇ 1.96 ಲಕ್ಷ ಟನ್ ಉತ್ಪಾದನೆಯಾಗುತ್ತದೆ. ಸರ್ಕಾರವು ಆಯಾ ಜಿಲ್ಲೆಯಲ್ಲಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು...
ಕೃಷ್ಣ ಬಲದಂಡೆ ಹಾಗೂ ರಾಂಪುರ ಏತ ನೀರಾವರಿ ನಾಲೆಗಳಿಗೆ ಏಪ್ರಿಲ್ 20ರವರೆಗೆ ನೀರು ಹರಿಸಲು ಒತ್ತಾಯಿಸಿ ಲಿಂಗಸುಗೂರು ತಾಲೂಕಿನ ಗುರುಗುಂಟಾ ಗ್ರಾಮದಿಂದ ತಾಲೂಕು ಸಹಾಯಕ ಆಯುಕ್ತ ಕಚೇರಿವರೆಗೆ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ನಡೆಸಿ...
ಚಿತ್ರದುರ್ಗ ಬರಪೀಡಿತ ಜಿಲ್ಲೆಯಾಗಿದ್ದು, ರೈತರ ಬೇಸಿಗೆ ಕಾಲವಾಗಿರುವುದರಿಂದ ವಿದ್ಯುತ್ ಸರಬರಾಜು ಸೇರಿದಂತೆ ಹಲವಾರು ಸಮಸ್ಯೆಗಳನ್ನು ತಕ್ಷಣ ಈಡೇರಿಸಬೇಕೆಂದು ಇಂಧನ ಸಚಿವ ಕೆಜೆ ಜಾರ್ಜ್ ಜಿಲ್ಲಾ ಭೇಟಿ ವೇಳೆ ರಾಜ್ಯ ರೈತಸಂಘ ಮತ್ತು ಹಸಿರುಸೇನೆ...