ಹುಟ್ಟಿ ಕೇವಲ ನಾಲ್ಕು ದಿನ ಬದುಕಿದ್ದ ಹಸುಗೂಸೊಂದು ಅಂಗಾಂಗ ದಾನದ ಮೂಲಕ ನಾಲ್ಕು ಮಂದಿಯ ಬಾಳಿಗೆ ಬೆಳಕಾದ ಮನ ಕಲುಕುವ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ.
ಸೂರತ್‌ನ ಡೈಮಂಡ್ ಘಟಕದ ಯೋಜನಾ ವಿಭಾಗದಲ್ಲಿ ಉದ್ಯೋಗಿಯಾಗಿರುವ...
ಸಂಘರ್ಷ ಪೀಡಿತ ಸುಡಾನ್ ರಾಜಧಾನಿ ಖಾರ್ಟೂಮ್‌ನಲ್ಲಿರುವ ಅನಾಥಾಲಯವೊಂದರಲ್ಲಿ ಆಹಾರ, ಹಾಲು ಸಿಗದೆ ಹಸುಗೂಸುಗಳು ಸೇರಿದಂತೆ 60ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿರುವುದಾಗಿ ಅಸೋಸಿಯೇಟೆಡ್ ಪ್ರೆಸ್ (ಎಪಿ) ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸೇನೆ ಮತ್ತು ಅರೆಸೇನಾ...