20 ದಿನದ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ರಮ್ಯಾ ಮತ್ತು ಕೆವಿನ್ ಬಂಧಿತರು. ರಾಜಾಜಿನಗರದಲ್ಲಿ ನಕಲಿ ವೈದ್ಯ ಕೆವಿನ್ ಹಾಗೂ ಹಸುಗೂಸು ಮಾರಾಟ ದಂಧೆಯ ಮಧ್ಯವರ್ತಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹಸುಗೂಸು ಮಾರಾಟ ದಂಧೆ ಮತ್ತೆ ಬೆಳಕಿಗೆ ಬಂದಿದೆ. ಮಕ್ಕಳಿಲ್ಲದವರಿಗೆ ಲಕ್ಷಾಂತರ ರೂಪಾಯಿಗೆ ಮಕ್ಕಳನ್ನು ಮಾರಾಟ ಮಾಡುವುದು. ಈ ಗ್ಯಾಂಗ್‌ನ ಕಸುಬಾಗಿದೆ. ಮಕ್ಕಳಿಲ್ಲದವರಿಗೆ ಮಗುವನ್ನು ನೀಡುವುದಕ್ಕಾಗಿ ಆಸ್ಪತ್ರೆ, ಮನೆ...