ಹಸು ಕಳ್ಳಸಾಗಣೆದಾರನೆಂದು ಶಂಕಿಸಿ ಸುಮಾರು 45 ವರ್ಷದ ವ್ಯಕ್ತಿಯನ್ನು ಭಾನುವಾರ ಮುಂಜಾನೆ ಸ್ವಘೋಷಿತ ಗೋ ರಕ್ಷಕರು ಥಳಿಸಿದ್ದಾರೆ. ದೆಹಲಿಯ ಸಫ್‌ದರ್ಗಂಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು...
ಹಸು ಕಳ್ಳಸಾಗಾಣಿಕೆ ಮಾಡುತ್ತಿದ್ದಾನೆಂಬ ಶಂಕೆ ಮೇಲೆ ಹರಿಯಾಣದ ಫರಿದಾಬಾದ್‌ನಲ್ಲಿ ಆರ್ಯನ್ ಮಿಶ್ರಾ ಎಂಬಾತನನ್ನು ಗೋರಕ್ಷಣೆಯ ಹೆಸರಿನಲ್ಲಿ ದುಷ್ಕರ್ಮಿಗಳ ಗುಂಪೊಂದು ಹತ್ಯೆಗೈದಿತ್ತು. ಇದೀಗ, ಕೊಲೆ ಆರೋಪಿ ಹೇಳಿದ್ದಾನೆಂಬ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ....